ಬೀದರ್‌ | ವಚನಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಣೆ : ಡಾ. ಗಂಗಾಬಿಕಾ ಪಾಟೀಲ್

ಮಕ್ಕಳ ಮನಸ್ಸು ಹಸಿಗೋಡೆಯಂತೆ ಅವರಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಉತ್ತಮ ಸಂಸ್ಕಾರ ಬಿತ್ತಿದರೆ ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ ಎಂದು ಬಸವ ಸೇವಾ ಪ್ರತಿಷ್ಠಾನ ಬಸವಗಿರಿಯ ಅಧ್ಯಕ್ಷರಾದ ಡಾ.ಗಂಗಾಂಬಿಕಾ ಪಾಟೀಲ್ ನುಡಿದರು. ‌ಬೀದರ್ ನಗರದ...

ಬೀದರ್‌ | ನಾಡಿನ ಸೌಹಾರ್ದತೆ ಕೆಡಿಸಲು ʼವಚನ ದರ್ಶನʼ ಎಂಬ ಕೊಳಕು ಕೃತಿ ಪ್ರಕಟ : ಜೆ.ಎಸ್.ಪಾಟೀಲ

ಪಟ್ಟಭದ್ರ ಹಿತಾಸಕ್ತಿಗಳು, ಜೀವ ವಿರೋಧಿ, ಜನಾಂಗ ವಿರೋಧಿಗಳು ʼವಚನ ದರ್ಶನʼ ಎಂಬ ಕೊಳಕು ಪುಸ್ತಕ ಪ್ರಕಟಿಸಿ ನಾಡಿನ ಸೌಹಾರ್ದತೆ ಕೆಡಿಸುತ್ತಿದ್ದಾರೆ. ಇಂತಹ ಶಕ್ತಿಗಳ ವಿರುದ್ಧ ವಚನ ಸಾಹಿತ್ಯ ರಕ್ಷಣೆಗೆ ರಾಜ್ಯಾದಾದ್ಯಂತ ಜನಾಂದೋಲನ ರೂಪಿಸಬೇಕಾಗಿದೆ...

ಬೀದರ್‌ | ವಚನಕಾರರ ಜೀವನ ಮೌಲ್ಯಗಳು ಮನುಕುಲಕ್ಕೆ ಮಾದರಿ : ಸಿದ್ರಾಮಪ್ಪ ಮಾಸಿಮಾಡೆ

ವಚನ ಸಾಹಿತ್ಯವನ್ನು ಅಧ್ಯಯನ ಮತ್ತು ಬೋಧನೆಗೆ ಸೀಮಿತಗೊಳಿಸದೆ ಅದರ ವಿಚಾರಗಳನ್ನು ಮೈಗೂಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದು ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು. ವಚನಾಮೃತ ಕನ್ನಡ ಸಂಘದಿಂದ ನಗರದಲ್ಲಿ ಏರ್ಪಡಿಸಿದ್ದ...

ಬೀದರ್‌ | ಅಸಲಿ ರಾಷ್ಟ್ರೀಯವಾದಿ ಚಳವಳಿ ಹುಟ್ಟು ಹಾಕಿದ್ದು ಬಸವಣ್ಣ: ಡಾ. ಜೆ.ಎಸ್ ಪಾಟೀಲ್

ಜಾತಿರಹಿತವಾಗಿ ಎಲ್ಲ ಸಮುದಾಯವನ್ನು ಒಳಗೊಳ್ಳುವುದೇ ನಿಜವಾದ ರಾಷ್ಟ್ರೀಯವಾದ. ಜಾತಿ, ಧರ್ಮದ ನಡುವೆ ದ್ವೇಷ ಬಿತ್ತುವುದು ನಕಲಿ ರಾಷ್ಟ್ರೀಯವಾದ ಎಂದು ಹಿರಿಯ ಚಿಂತಕ ಡಾ.ಜೆ.ಎಸ್.ಪಾಟೀಲ್  ಹೇಳಿದರು. ಹುಲಸೂರ ತಾಲೂಕಿನ ಬೇಲೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ...

ಬೀದರ್‌ | ಶರಣರ ಕಾಯಕ ಸಿದ್ಧಾಂತ ಬದುಕಿಗೆ ಪ್ರೇರಣೆ: ಮಹೇಶ ಘಾಳೆ

ಸಮಾಜದಲ್ಲಿ ಪ್ರಾಮಾಣಿಕತೆ, ಕಾಯಕತತ್ವ ಹಾಗೂ ನಿಷ್ಠೆಯಿಂದ ಸೇವೆಗೈಯುವರಿಗೆ ಜನರು ಪ್ರೇರಣೆ ನೀಡುವುದು ಅವಶ್ಯಕತೆಯಿದೆ ಎಂದು ಜೆಸ್ಕಾಂ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ ಘಾಳೆ ನುಡಿದರು. ಬೀದರ್ ನಗರದ ಡಾ.ಚನ್ನಬಸವಪಟ್ಟದ್ದೇವರ ಪ್ರಸಾದ ನಿಲಯದಲ್ಲಿ...

ಜನಪ್ರಿಯ

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...

ಉಡುಪಿ | ಮತಗಳ್ಳತನ, ನೀಟ್ ಹಗರಣದ ವಿರುದ್ಧ ಧ್ವನಿಯೆತ್ತಿದರೆ ಜೈಲು ಶಿಕ್ಷೆಯ ಭೀತಿ : ಸುರೇಶ್ ಶೆಟ್ಟಿ ಬನ್ನಂಜೆ

ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

Tag: Vachana Sahitya