ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬುಧವಾರ ಜಯ ಕರ್ನಾಟಕ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ತಾಲೂಕಿನಲ್ಲಿ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ವಡಗೇರಾ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟರೆ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸುವುದಾಗಿ ಸರ್ವ ಸಂಘಟನೆಗಳ ಒಕ್ಕೂಟ...
ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿ ಬಂದಿದೆ.
ಚಾಮನಾಳ ಗ್ರಾಮದ ಭಕ್ತರು...
ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿ, ಸಾಲದ ಒತ್ತಡಕ್ಕೆ ಸಿಲುಕಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಡಿಗೇರಾ ತಾಲೂಕಿನ ಕಾಂಡಂಗೇರಾ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಆಲೂರು (41) ಮೃತ ರೈತ. ಸುಮಾರು 50 ಎಕರೆಗೂ...
ವಡಗೇರಾ ತಾಲ್ಲೂಕಿನ ಕೊಂಕಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಲುಷಿತ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಅನಾರೋಗ್ಯಕರ ವಾತಾವರಣದಲ್ಲಿ ವಿದ್ಯಾಭ್ಯಾಸ ನಡೆಸುವಂತಾಗಿದೆ ಎಂದು ಸಮತಾ ಸೈನಿಕ ದಳ ಆರೋಪಿಸಿದೆ.
ಈ ಕುರಿತು ಪತ್ರಿಕಾ...