ವಾಲ್ಮೀಕಿ ನಿಗಮ ಅಕ್ರಮ | ಸಿಎಂ ಸಿದ್ದರಾಮಯ್ಯ ಸೂಚನೆ, ಸಚಿವ ಬಿ.ನಾಗೇಂದ್ರ ರಾಜೀನಾಮೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋ‍ಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು...

ವಾಲ್ಮೀಕಿ ನಿಗಮ ಅಕ್ರಮ | ಅಗತ್ಯ ಬಂದರೆ ನಾವೇ ಸಿಬಿಐಗೆ ಪ್ರಕರಣ ಕೊಡುತ್ತೇವೆ: ಸಚಿವ ಪರಮೇಶ್ವರ್‌

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...

ವಾಲ್ಮೀಕಿ ನಿಗಮ ಅಕ್ರಮ | ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ವಿಧಾನ ಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ...

ವಾಲ್ಮೀಕಿ ನಿಗಮ ಅಕ್ರಮ | ಅಮಾನತುಗೊಂಡ ಇಬ್ಬರು ಅಧಿಕಾರಿಗಳು ಎಸ್‌ಐಟಿ ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಮತ್ತು ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ...

ವಾಲ್ಮೀಕಿ ನಿಗಮ ಅಕ್ರಮ | ರಾಜ್ಯ ಸರ್ಕಾರ ಮೊದಲ ವಿಕೆಟ್ ಪತನ ನಿಶ್ಚಿತ: ಆರ್ ಅಶೋಕ್‌

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು...

ಜನಪ್ರಿಯ

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಆರ್‌ಸಿಬಿ ದುರಂತ | ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದೆ: ಡಿ.ಕೆ. ಶಿವಕುಮಾರ್

"ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್‌ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Tag: Valmiki corporation illegal

Download Eedina App Android / iOS

X