ಆದರ್ಶ ಮೌಲ್ಯಗಳನ್ನು ಪ್ರತಿಪಾದಿಸುವ ರಾಮಾಯಣದಂತಹ ಶ್ರೇಷ್ಠ ಕೃತಿಯನ್ನು ನೀಡಿದ ಮಹರ್ಷಿ ವಾಲ್ಮೀಕಿ ಲೋಕದ ಶ್ರೇಷ್ಠ ಕವಿಯಾಗಿದ್ದಾರೆ. ಭಾರತೀಯ ಸಾಹಿತ್ಯ ಪರಂಪರೆಯ ಹಲವು ಕವಿಗಳನ್ನು ಪ್ರಭಾವಿಸಿದ ಕವಿ. ಮಹರ್ಷಿ ವಾಲ್ಮೀಕಿ ಕವಿಯೂ , ಋಷಿಯೂ...
ಕರ್ನಾಟಕದಲ್ಲಿ ಆಚರಿಸಲ್ಪಡುವ ವಾಲ್ಮೀಕಿ ಜಯಂತಿಗಳಲ್ಲಿ ಮಹರ್ಷಿ ವಾಲ್ಮೀಕಿಯ ಬಗೆಗೆ ಕಡ್ಡಾಯವಾಗಿ ಉಲ್ಲೇಖಿಸುವ ಕಟ್ಟುಕತೆಯೊಂದಿದೆ. ಅದೆಂದರೆ ವಾಲ್ಮೀಕಿ ಪೂರ್ವಾಶ್ರಮದಲ್ಲಿ ರತ್ನಾಕರ ಎಂಬ ದರೋಡೆಕೋರನಾಗಿದ್ದ. ನಾರದರು ಒಮ್ಮೆ ಎದುರಾಗಿ ನಿನ್ನ ಈ ಅಪರಾದದಲ್ಲಿ ಮನೆಯವರು ಪಾಲುದಾರರೇ?...