‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಯುವ (ತಿದ್ದುಪಡಿ) ಕಾಯ್ದೆ-2026' ಮತ್ತು ಗೃಹ ಸಚಿವಾಲಯದ ಸೂಚನೆಗಳನ್ನು ಪ್ರಶ್ನಿಸಿ ‘ಕರ್ನಾಟಕ ಸಂಗೀತ’...
'ವಂದೇ ಮಾತರಂ' ಗೀತೆಯ ಆರು ನುಡಿಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುತ್ತೋಲೆ ಹಾಗೂ ಆ ಗೀತೆಗೆ ರಾಷ್ಟ್ರಗೀತೆಯ ಸಮಾನ ಸ್ಥಾನಮಾನ ನೀಡಿರುವ ಇತ್ತೀಚಿನ ತಿದ್ದುಪಡಿಯನ್ನು ಪ್ರಶ್ನಿಸಿ ಖ್ಯಾತ ಕರ್ನಾಟಕ ಶಾಸ್ತ್ರೀಯ...
ವಂದೇ ಮಾತರಂ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ನಿರ್ಣಯಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ಬಿಜೆಪಿ ಸಂಪುಟದ ಎಲ್ಲ ಸಚಿವರು ಸಂಪೂರ್ಣ ರಾಷ್ಟ್ರಗೀತೆಯನ್ನು...
ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಬಳಸದೆ ಸಂಪೂರ್ಣ ‘ವಂದೇ ಮಾತರಂ’ ಹಾಡಿದರೆ, ತಾವು ಅವರಿಗೆ ಹಾರ ಹಾಕಿ ಸನ್ಮಾನಿಸುವುದಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ...
ವಂದೇ ಮಾತರಂ ಗೀತೆಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಬೀದರ್‌ನ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ...