ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಮುದ್ದುಬೀರನ ಹುಂಡಿ ಗ್ರಾಮಸ್ಥರು

​ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್​ ಹಾಕಿರುವ ಘಟನೆ ಶುಕ್ರವಾರ ನಡೆದಿದೆ.ವರುಣಾ ಕ್ಷೇತ್ರದ ಮುದ್ದುಬೀರನ ಹುಂಡಿ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯ...

ಜೂನ್ 10ರಂದು ಕ್ಷೇತ್ರದ ಜನರಿಗೆ ಕೃತಜ್ಞತಾ ಸಭೆ ಆಯೋಜಿಸಿದ ಸಿಎಂ

ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಮುಂದಾದ ಸಿದ್ದರಾಮಯ್ಯವರುಣ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ನಡೆಯಲಿರುವ ಕಾರ್ಯಕ್ರಮಶಾಸಕತ್ವದ ಜೊತೆಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಗದ್ದುಗೆಗೇರಿಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ ವರುಣಾ ಕ್ಷೇತ್ರದ ಜನರಿಗೆ...

ನಮ್ಮ ಸಿಎಂ | ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಹಿಂದುಳಿದ ವರ್ಗದವರು. ದೂರದೃಷ್ಟಿ, ಬುದ್ಧಿಮತ್ತೆ, ಅನುಭವ ಮತ್ತು ಅರ್ಹತೆಗಳಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಬೆಲೆ ಬರುವಂಥಾದ್ದು. ಅವರು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ಕೋಮುವಾದಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲಿ.ಮೇ 20ರಂದು...

ಅಪ್ಪು ಹೆಸರು ಎಳೆದು ತಂದ ಬಿಜೆಪಿಗರಿಗೆ ತಿರುಗೇಟು ನೀಡಿದ ಶಿವಣ್ಣ

ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿಸಿದ್ದೇವೆ ಎಂದ ಪ್ರತಾಪ್‌ ಸಿಂಹಮಾಡಿದ ಸಮಾಜ ಸೇವೆಯನ್ನು ಹೇಳಿಕೊಂಡು ತಿರುಗಬಾರದೆಂದ ಶಿವಣ್ಣಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ಪ್ರತಾಪ್‌...

ನನ್ನನ್ನು ಸೋಲಿಸಲು ಪಣತೊಟ್ಟಿರುವುದು ಬಿಜೆಪಿಯಲ್ಲ, ಬಿಎಲ್ ಸಂತೋಷ್ : ಸಿದ್ದರಾಮಯ್ಯ

ನಾನು ಸ್ಪರ್ಧಿಸಲು ಹೋದಲೆಲ್ಲ ಬಿ ಎಲ್ ಸಂತೋಷ್ ಬರುತ್ತಾರೆವರುಣ ಕ್ಷೇತ್ರದ ಜನ ದ್ವೇಷ ರಾಜಕಾರಣವನ್ನು ಸಹಿಸುವುದಿಲ್ಲನನ್ನನ್ನು ಸೋಲಿಸಲು ಹೊರಟಿರುವುದು ಬಿಜೆಪಿಯಲ್ಲ, ಆರ್‌ಎಸ್‌ಎಸ್‌ನ ಬಿ ಎಲ್ ಸಂತೋಷ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ವರುಣದಲ್ಲಿ...

ಜನಪ್ರಿಯ

ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ಮೊದಲ ರ‍್ಯಾಂಕ್‌, 1016 ಮಂದಿ ತೇರ್ಗಡೆ

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳನ್ನು...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

‘ನಾನು ಭಯೋತ್ಪಾದಕನಲ್ಲ’; ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಸಂದೇಶ

ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ...

ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

'ಮೋಶಾ'ಗಳ ಸೋಲಿಸುವ ಸುಪಾರಿಗೆ ವಿಚಲಿತರಾಗಿರುವ ಕುಮಾರಸ್ವಾಮಿಯವರು, ಬಿಜೆಪಿಯ ಹುನ್ನಾರವನ್ನು ಬಯಲು ಮಾಡಲಾಗದೆ...

Tag: Varuna Constituency