ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...

ಬಿಜೆಪಿ 60 ದಾಟದು, ಕಾಂಗ್ರೆಸ್‌ ಕನಿಷ್ಠ 130 ಸ್ಥಾನ ಗೆಲ್ಲಲಿದೆ: ವೀರಪ್ಪ ಮೊಯ್ಲಿ

ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಸಂಪೂರ್ಣ ಮುಚ್ಚಲಿದೆ ಎಂದ ವೀರಪ್ಪ ಮೊಯ್ಲಿಜೆಡಿಎಸ್‌ನ ʼಅವಕಾಶವಾದದ ರಾಜಕೀಯʼವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಭರವಸೆರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು...

ಜನಪ್ರಿಯ

ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸುತ್ತಿರುವ ವಿಡಿಯೋ ವೈರಲ್; ಓರ್ವನ ಬಂಧನ

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ...

ದಾವಣಗೆರೆ | ನವವಿವಾಹಿತೆ ಮೇಲೆ ಅತ್ಯಾಚಾರ ಯತ್ನ – ಚಾಕು ಇರಿತ

ನವವಿವಾಹಿತೆ ಮೇಲೆ ಆರೋಪಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದ...

ಸೂರಜ್ ರೇವಣ್ಣ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ

ದೇಶದಲ್ಲೇ ಸುಪ್ರಸಿದ್ಧವಾದ ರಾಜಕೀಯ ಮನೆತನದ ಮತ್ತೊಂದು ಕುಡಿ ಈಗ ಮತ್ತೊಂದು ವಿಕ್ರತ...

ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ...

Tag: Veerappa Moily