ಭಾರತದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ. ಸಾವು-ನೋವುಗಳು ಸಂಭವಿಸುತ್ತಿವೆ. ಜೊತೆಗೆ, ದೇಶವು ಭವಿಷ್ಯದ ಆಹಾರ ಸಮಸ್ಯೆಯ ಆತಂಕದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ತರಕಾರಿ ಬೆಲೆಗಳ ಏರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ.
ಭಾರತದ ವಿವಿಧ ನಗರಗಳಲ್ಲಿ...
ಮಳೆ ಕೊರತೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ತರಕಾರಿ ಬೆಳೆಯುವ ಪ್ರದೇಶ ಅರ್ಧದಷ್ಟು ಕಡಿತವಾಗಿದೆ. ಪರಿಣಾಮ, ಇಲ್ಲಿನ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗದೆ, ಕೆಲವು ತರಕಾರಿಗಳ ಬೆಲೆ ಗಗನಕ್ಕೇರಿದೆ.
ನಾಲ್ಕು ತಿಂಗಳ ಹಿಂದೆ...
ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಭಾರದ ಲೋಹ ಅಂಶಗಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ಇವುಗಳನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಯೋಗಾಲಯದಲ್ಲಿ ಸಮಗ್ರ ವಿಶ್ಲೇಷಣೆ...
(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)
"ನೋಡಪ್ಪ, ಇದೆಲ್ಲ ಸೇರಿ ಐದ್ ಸಾವಿರ ಬಂಡವಾಳ. ಬೆಳಗ್ಗೆ ಆರಕ್ಕೊಂಟ್ರೆ ಸಂಜೆ ಆರಾಯ್ತದೆ, ಮನಗೋಗದು. ಎಲ್ಲಾ ಖಾಲಿಯಾದ್ರೆ...
ರಾಜ್ಯಕ್ಕೆ ತಮಿಳುನಾಡಿನ ನಾಮಕ್ಕಲ್‌ನಿಂದ ಮೊಟ್ಟೆ ಆಮದು
ಊಟಿ ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಹಾಪ್‌ಕಾಮ್ಸ್‌ಗೆ ತರಕಾರಿ
ಇತ್ತೀಚೆಗೆ ರಾಜ್ಯದ ಕೆಲವೆಡೆ ಸುರಿದ ಭಾರೀ ಮಳೆಯಿಂದಾಗಿ ತರಕಾರಿಗಳು ಕೊಳೆತು ನಾಶವಾಗಿವೆ. ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿಗಳು ಸರಬರಾಜು ಆಗಿದೆ....