ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ರಸ್ತೆಗುಂಡಿಗಳಿಂದಾಗಿ ನೂರಾರು ಅಪಘಾತಗಳು ಸಂಭವಿಸಿದ್ದು, ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ, ರಸ್ತೆಗುಂಡಿ ಸಮಸ್ಯೆಯನ್ನು ಪರಿಹರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಇದೀಗ, ರಸ್ತೆಗುಂಡಿಗೆ ಇಳಿದು ಸರಕು ಸಾಗಿಸುವ ಆಟೋವೊಂದು...