ನಾನಾ ಪಟೋಲೆ ಪಾದಪೂಜೆ: ವಿಡಿಯೋ ವೈರಲ್; ಬಿಜೆಪಿ–ಕಾಂಗ್ರೆಸ್ ವಾಕ್ಸಮರ

ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರ ಪಾದಪೂಜೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುರುಪೌರ್ಣಿಮೆಯ ಸಂದರ್ಭದಲ್ಲಿ ಇಬ್ಬರು ಯುವಕರು ಪಟೋಲೆ ಅವರ ಪಾದ ತೊಳೆದು, ಹೂವು ಹಾಕಿ ಗೌರವ...

ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ವೀಡಿಯೊ ವೈರಲ್

ಯುವಕರು ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಡ್ಯಾನ್ಸ್‌ ಮಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಕ್ತಿನಗರ ಬಡಾವಣೆಯಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ‘ಮೇ ಹೂ ಡಾನ್’...

ಆಕ್ಷೇಪಾರ್ಹ ವಿಡಿಯೋ ವೈರಲ್; DGP ವಜಾ ಕೂಡ ಆಗಬಹುದು: ಗೃಹ ಸಚಿವ ಪರಮೇಶ್ವರ

ಡಿಜಿಪಿ ಕೆ ರಾಮಚಂದ್ರ ರಾವ್ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಅಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ, ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ)...

ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಜೂಜಾಟದ ವೀಡಿಯೋ ವೈರಲ್!

ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹವು ಇತ್ತೀಚೆಗೆ ಅಕ್ರಮಗಳ ಅಡ್ಡೆಯಾಗಿ ಪರಿಣಮಿಸಿರುವುದಕ್ಕೆ ಮತ್ತೊಂದು ಸಾಕ್ಷಿ ಹೊರಬಿದ್ದಿದೆ. ಜೈಲಿನೊಳಗೆ ಕೈದಿಗಳು ಜೂಜಾಟ, ಮದ್ಯಪಾನ ಹಾಗೂ ಸಿಗರೇಟ್ ಸೇವನೆ ನಡೆಸುತ್ತಿರುವುದಾಗಿ ಹೇಳಲಾಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ...

ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ, ಅಸಭ್ಯ ವರ್ತನೆಯ ವಿಡಿಯೋ ವೈರಲ್; ಪಕ್ಷದಿಂದ ವಜಾ

ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್‌ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಜನಪ್ರಿಯ

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

Tag: video goes viral