ಬೆಂಗಳೂರು | ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ; ಮಹಿಳೆಯಿಂದ 17 ಲಕ್ಷ ರೂ. ಸುಲಿಗೆ

ವಂಚಕನೊಬ್ಬ ಮಹಿಳೆಯ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಆಕೆಯ ಬಳಿ 17 ಲಕ್ಷ ರೂ. ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಸ್ವರೂಪ್ ಗೌಡ ಮತ್ತು...

ಅಮೆರಿಕನ್ ರೈಲಿನಲ್ಲಿ ಉಕ್ರೇನಿಯನ್ ನಿರಾಶ್ರಿತರ ಬರ್ಬರ ಕೊಲೆ; ಭಯಾನಕ ವಿಡಿಯೋ ವೈರಲ್

ಉಕ್ರೇನ್-ರಷ್ಯಾ ಯುದ್ಧದಿಂದ ನೊಂದಿದ್ದ ಯುವತಿಯೊಬ್ಬರು, ಅಮೆರಿಕದಲ್ಲಿ ಸುರಕ್ಷಿತ ಜೀವನ ಕಟ್ಟಿಕೊಳ್ಳಬಹುದು ಎಂಬ ಕನಸು ಹೊತ್ತು ಬಂದಿದ್ದರು. ಆದರೆ, ಆಕೆಯನ್ನು ಅಮೆರಿಕದ ರೈಲಿನಲ್ಲಿ ಬರ್ಬರವಾಗಿ ಇರಿದು ಕೊಲ್ಲಲಾಗಿದೆ. ಘಟನೆಯ ವಿಡಿಯೋ ರೈಲಿನಲ್ಲಿದ್ದ ಕಣ್ಗಾವಲು ಕ್ಯಾಮೆರಾದಲ್ಲಿ...

ಕೇರಳ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರಿಂದ ಹಲ್ಲೆ; ವಿಡಿಯೋ ವೈರಲ್

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸರು ಮಾರಣಾಂತಿಕವಾಗಿ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ತ್ರಿಶೂರು ಜಿಲ್ಲೆಯ ಕುನ್ನಕುಳಂ ಪೊಲೀಸ್‌ ಠಾಣೆಯಲ್ಲಿ 2023ರ ಏಪ್ರಿಲ್‌ನಲ್ಲಿ ಘಟನೆ ನಡೆದಿದೆ. ಘಟನೆಯು ಇದೀಗ ಬೆಳಕಿಗೆ...

ಟೆಕ್ಸಾಸ್‌ನಲ್ಲಿ ಭೀಕರ ಪ್ರವಾಹ: 50 ಮಂದಿ ಸಾವು – ಹತ್ತಾರು ಜನ ನಾಪತ್ತೆ; ಡ್ರೋಣ್ ವಿಡಿಯೋ ವೈರಲ್

ಅಮೆರಿಕದ ಸೆಂಟ್ರಲ್ ಟೆಕ್ಸಾಸ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಠಾತ್ ಪ್ರವಾಹ ಸಂಭವಿಸಿವೆ. ಡಾಲುಪೆ ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದ್ದು, ಕೆಲವೇ ನಿಮಿಷಗಳಲ್ಲಿ 26 ಅಡಿಗಳಷ್ಟು ನೀರಿನ ಹರಿವು ಹೆಚ್ಚಾಗಿದೆ. ಪರಿಣಾಮವಾಗಿ ಎದುರಾದ...

ಹಿಂದು ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಮಹಿಳೆ: ವಿಡಿಯೋ ವೈರಲ್

ಇಂದಿಗೂ, ಜನರು ಸಂಕಷ್ಟಗಳು ಬಂದಾಗ, ಸಮಸ್ಯೆಗಳ ಪರಿಹಾರಕ್ಕೆ ದಾರಿ ತೋಚದಿದ್ದಾಗ ದೇವರ ಮೊರೆ ಹೋಗುವುದು, ಪವಾಡವೇನಾದರು ಸಂಭವಿಸಬೇಕೆಂದು ಬಯಸುವುದು ಸರ್ವೇಸಾಮಾನ್ಯ. ಅಂತೆಯೇ, ತಮ್ಮ ಕಷ್ಟಗಳು ತೀರಿದ್ದಕ್ಕಾಗಿ ಮುಸ್ಲಿಂ ಮಹಿಳೆಯೊಬ್ಬರು ಹಿಂದು ದೇವರಿಗೆ ಪೂಜೆ...

ಜನಪ್ರಿಯ

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

Tag: Video Viral