ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ರಸ್ತೆಗುಂಡಿಗಳಿಂದಾಗಿ ನೂರಾರು ಅಪಘಾತಗಳು ಸಂಭವಿಸಿದ್ದು, ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ, ರಸ್ತೆಗುಂಡಿ ಸಮಸ್ಯೆಯನ್ನು ಪರಿಹರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಇದೀಗ, ರಸ್ತೆಗುಂಡಿಗೆ ಇಳಿದು ಸರಕು ಸಾಗಿಸುವ ಆಟೋವೊಂದು...
ಎರಡು ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗುವನ್ನು ನರ್ಸ್‌ವೊಬ್ಬರು ರೈಲ್ವೇ ಹಳಿಯ ಮೇಲೆ ಎಸೆದುಹೋಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ವಾಹನಗಳು ರೈಲು ಹಳಿಗಳನ್ನು ದಾಟುತ್ತಿದ್ದು, ಹಳಿಗಳ ಮೇಲೆ ರೈಲು ನಿಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಚಾರ ದಟ್ಟಣೆಯಿಂದ ವಾಹನಗಳ ರೈಲ್ವೇ ಹಳಿಗಳ ಮೇಲೂ ಸಾಲಾಗಿ ನಿಂತಿದ್ದು, ರೈಲು ಮುಂದೆ ಸಾಗಲಾರದೆ,...
ನ್ಯಾಯಾಲಯ ಕಲಾಪದ ವೇಳೆ ನ್ಯಾಯಾಧೀಶರು ನೀಡಿರುವ ವಿವಾದಾತ್ಮಕ ಮತ್ತು ಅಸಹ್ಯಕರ ಹೇಳಿಕೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿವೆ. ಈ ಬೆನ್ನಲ್ಲೇ, ಪೂರ್ವಾನುಮತಿ ಪಡೆಯದೇ ಕಲಾಪದ ಲೈವ್ ಸ್ಟ್ರೀಮಿಂಗ್‌ನ...
ಮಹಿಳೆ ಮೇಲೆ ಪುರುಷರ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯರ ರಕ್ಷಣೆ ವಿಚಾರವಾಗಿ ಮಮತಾ ಸರ್ಕಾರದ...