ಬೆಂಗಳೂರು ಶಾಸಕ ಸಂಸದರೊಂದಿಗೆ ಡಿಸಿಎಂ ಸಭೆ: ಒಂದು ಗಂಟೆ ತಡವಾಗಿದ್ದಕ್ಕೆ ಬಿಜೆಪಿ ಆಕ್ರೋಶ

ಬಿಬಿಎಂಪಿ ಚುನಾವಣೆ, ಮಳೆ ಸಮಸ್ಯೆ ವಿಚಾರಗಳ ಚರ್ಚೆಗೆ ಕರೆದಿದ್ದ ಸಭೆವಿಧಾನಸೌಧದಲ್ಲಿ ಸರ್ವಪಕ್ಷ ಬೆಂಗಳೂರು ಶಾಸಕರ ಸಭೆ ಕರೆದಿದ್ದ ಡಿಕೆಶಿಬೆಂಗಳೂರು ನಗರದ ಶಾಸಕ ಸಂಸದರೊಂದಿಗೆ ನಗರದ ಅಭಿವೃದ್ದಿ ಮತ್ತು ಸಮಸ್ಯೆ ಆಧಾರಿತ ವಿಚಾರಗಳ ಚರ್ಚೆ...

ಗ್ಯಾರಂಟಿ ಯೋಜನೆಗಳಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಆದ್ಯತೆ: ಸಚಿವ ಪ್ರಿಯಾಂಕ್ ಖರ್ಗೆ

ಗ್ಯಾರಂಟಿ ಜಾರಿ ಸಲುವಾಗಿ ಸಂಪುಟ ಸಭೆ ಕರೆದ ಸಿದ್ದರಾಮಯ್ಯಗ್ಯಾರಂಟಿ ಯೋಜನೆಗಳಲ್ಲಿ ಬಿಪಿಎಲ್ ಕುಟುಂಬಕ್ಕೆ ಆದ್ಯತೆಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳು ಷರತ್ತುಗಳೊಂದಿಗೆ ಜಾರಿಯಾಗುವ ಸುಳಿವನ್ನು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ.ಶುಕ್ರವಾರ...

ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

ಘೋಷಿತ ಐದೂ ಗ್ಯಾರಂಟಿಗಳನ್ನು ಹಂತಹಂತವಾಗಿ ನೀಡುತ್ತೇವೆನಮ್ಮ ಮಾತಿಗೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂ ಮುನಿಯಪ್ಪಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5 ಕೆ.ಜಿ. ಉಚಿತ ಅಕ್ಕಿ ವಿತರಣೆಗೆ ನಾವು ಬೇಡಿಕೆ ಇಟ್ಟಿದ್ದೇವೆ. ಒಂದು ವೇಳೆ...

ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರುರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...

ಗ್ಯಾರಂಟಿ ಯೋಜನೆ ಜಾರಿ : ಶುಕ್ರವಾರದ ಸಚಿವ ಸಂಪುಟ ಸಭೆ ನಂತರ ನಿರ್ಧಾರ

ವಿಧಾನಸೌಧದಲ್ಲಿ ಅಧಿಕಾರಿ, ಸಚಿವರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯಮ್ಯಾರಥಾನ್‌ ಮೀಟಿಂಗ್‌ ಸಲುವಾಗಿ ನಾಳಿನ ಕ್ಯಾಬಿನೆಟ್‌ ಸಭೆ ಮುಂದೂಡಿಕೆಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಣೆಯಾಗಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಆದೇಶ ಹೊರಡಿಸುವ ಸಲುವಾಗಿ ಮುಖ್ಯಮಂತ್ರಿ...

ಜನಪ್ರಿಯ

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮಾದಿಗ ಮುಖಂಡರು ಸಜ್ಜು

ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿಶ್ವ ಆದಿ ಜಾಂಬವ...

Tag: Vidhansouda