ಸಂದರ್ಶನ: ‘ಬ್ರಾಹ್ಮಣ್ಯ ವಿರೋಧಿ’ ಸಿದ್ಧಾಂತದ ಬಗ್ಗೆ TVK ನಿಲುವು ಬಿಚ್ಚಿಟ್ಟ ಟಿ. ವೆಂಕಟರಮಣನ್

ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರೊಂದಿಗೆ ಹಲವು ವರ್ಷಗಳಿಂದ ನಿಕಟವರ್ತಿಯಾಗಿರುವ ಹಾಗೂ ಪ್ರಸ್ತುತ ಪಕ್ಷದ ಖಜಾಂಚಿಯಾಗಿರುವ ಪಿ. ವೆಂಕಟರಮಣನ್ ಅವರು, ಮೈಲಾಪುರ ವಿಧಾನಸಭಾ ಕ್ಷೇತ್ರದಿಂದ ಇದೇ ಮೊದಲ...

ತಮಿಳುನಾಡು ಚುನಾವಣೆ | ಭಾರೀ ಒತ್ತಡವಿತ್ತು, ವಿಜಯ್ ಮಣಿಯಲಿಲ್ಲ; ಬಿಜೆಪಿ ಜೊತೆ ಮೈತ್ರಿ ತಳ್ಳಿಹಾಕಿದ ಟಿವಿಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶುಕ್ರವಾರ ತಳ್ಳಿಹಾಕಿದೆ. ಪಕ್ಷದ ಮುಖ್ಯಸ್ಥ ವಿಜಯ್ ಮೇಲೆ ಮೈತ್ರಿ ಮಾಡಿಕೊಳ್ಳುವಂತೆ ಭಾರೀ ಒತ್ತಡ...

1.50 ಕೋಟಿ ರೂ. ಐಟಿ ದಂಡದ ವಿರುದ್ಧ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ: ಹೈಕೋರ್ಟ್‌

2015–16ರ ಆರ್ಥಿಕ ವರ್ಷದಲ್ಲಿ ಆದಾಯವನ್ನು ಬಹಿರಂಗಪಡಿಸದೇ ಇದ್ದಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಯು ವಿಧಿಸಿದ್ದ 1.50 ಕೋಟಿ ರೂ. ದಂಡದ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಆದಾಯ...

‘ಚುನಾವಣೆಗಲ್ಲ, ಪ್ರಜಾಪ್ರಭುತ್ವಕ್ಕಾಗಿ ಯುದ್ಧ’: ಸಿನಿಮಾ ವಿವಾದ, ಸಿಬಿಐ ತನಿಖೆಯ ನಡುವೆ ವಿಜಯ್ ರ್‍ಯಾಲಿ

ಕರೂರು ಕಾಲ್ತಿಳಿತ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹಾಜರಾದ ಬಳಿಕ ಮತ್ತು ತಮ್ಮ ಕಡೆಯ ಚಿತ್ರ 'ಜನ ನಾಯಗನ್‌'ಗೆ ಕೇಂದ್ರ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡದೇ ಇರುವ ವಿವಾದದ ನಡುವೆ ನಟ, ರಾಜಕಾರಣಿ ವಿಜಯ್...

ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

ಆಳುವ ದೊರೆಯ ಮರ್ಜಿ ಕಾಯಲು ಹೋಗಿ ಸರ್ಕಾರಿ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ, ಎನ್ಐಎ, ಚುನಾವಣಾ ಆಯೋಗ- ಸಾಂವಿಧಾನಿಕ ಜವಾಬ್ದಾರಿ ನಿರ್ವಹಿಸಲು ವಿಫಲವಾಗಿವೆ ಎಂಬ ಗುರುತರ ಆರೋಪ ಹೊತ್ತು ಕೂತಿವೆ. ಈಗ ಸೆನ್ಸಾರ್...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Vijay