ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ...
ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆರ್.ದಾದಾ ಸಾಹೇಬ್ (51) ಹೃದಯಾಘಾತದಿಂದ ಭಾನುವಾರ ನಿಧನರಾದರು.
ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ...
ವರ್ತಮಾನದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ ಎಂದು ಕವಿ, ಕಥೆಗಾರ ಹಾವೇರಿಯ ಲಿಂಗರಾಜ ಸೊಟ್ಟಪ್ಪನವರ ಅಭಿಪ್ರಾಯಪಟ್ಟರು.
ಹೂವಿನ ಹಡಗಲಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಸಿಂಚನ ಪ್ರಕಾಶನ, ಮೇ ಸಾಹಿತ್ಯ...
ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.
ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...
ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕುಮತಿ ಗ್ರಾಮದ ಸಾಗರ್ (14),...