ವಿಜಯನಗರ | ಸಿಡಿಲು ಬಡಿದು ಯುವಕ ಸಾವು

ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...

ವಿಜಯನಗರ | ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ  ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕುಮತಿ ಗ್ರಾಮದ ಸಾಗರ್‌ (14),...

ವಿಜಯನಗರ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ಹೊಸಪೇಟೆಯಲ್ಲಿ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು. ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟ ಪ್ರಮುಖರು ಕೈಯಲ್ಲಿ...

ವಿಜಯನಗರ | ನೀರಿನ ಹೊಂಡದಲ್ಲಿ ಬಿದ್ದು ಬಾಲಕ ಸಾವು : ಪೌರಾಯುಕ್ತ ಅಮಾನತಿಗೆ ಆಗ್ರಹ

ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ...

ವಿಜಯನಗರ | ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮ ಮರಳು ದಂಧೆ ಆರೋಪ

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಸಾವಿರಾರು ಲೋಡುಗಟ್ಟಲೆ ಮರಳಿನ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Vijayanagar