ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸೂರು ಗ್ರಾಮದ ಹೊರವಲಯದಲ್ಲಿ ಸಾರ್ವಜನಿಕ ರಸ್ತೆಯಲ್ಲುಯೇ ನಗರಸಭೆಯವರು ಕಸ ಹಾಕುತ್ತಿದ್ದು ಇದೀಗ ಈ ಕಸದ ರಾಶಿ ಬಹುದೊಡ್ಡದಾಗಿ ಬೆಳೆದಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು, ರೈತರು ಓಡಾಡಲು ಸಮಸ್ಯೆಯಾಗುತ್ತಿದೆ ಎಂದು...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ...
ಹರಪನಹಳ್ಳಿ ತಾಲೂಕಿನಲ್ಲಿರುವ ತಹಸೀಲ್ದಾರ್ ಭ್ರಷ್ಟಚಾರದ ಆಡಳಿತ ನಡೆಸುತ್ತಿದ್ದಾರೆ. ಅವರನ್ನು ಕೂಡಲೇ ತಾಲೂಕಿನಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಶಾಸಕರು ಮತ್ತು ತಾಲೂಕು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ...
ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣವನ್ನು ಮದ್ಯಮುಕ್ತ ಗ್ರಾಮವನ್ನಾಗಿಸಬೇಕು ಮತ್ತು ಎಂಎಸ್‌ಐಎಲ್ ಮದ್ಯದ೦ಗಡಿಯನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಗ್ರಾಕೂಸ್ ಸಂಘಟನೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಕೂಸ್ ತಾಲೂಕು ಸಂಚಾಲಕಿ ಅಕ್ಕಮಹಾದೇವಿ...
ಹಂಪಿಯಲ್ಲಿ ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧಿಸಿದ್ದಾರೆ. ಮಾರುತಿ ಅಂಜನಿ ಬಂಧಿತ ಆರೋಪಿ.
ಮಹಾರಾಷ್ಟ್ರದ ಮೀರಾನಗರದಿಂದ ಮಹಿಳಾ ಪ್ರವಾಸಿ ಮಾರುತಿ ಎಂಬುವವರ ವಿರುದ್ಧ...