ವಿಜಯನಗರ | ವಸತಿ ರಹಿತರಿಗೆ ನಿವೇಶನ ಮಂಜೂರಾತಿಗೆ ಗ್ರಾಕೂಸ ಒತ್ತಾಯ

ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಬೇಕುನಿವೇಶನ ಹಂಚಿಕೆಯಾಗದ ಕಾರಣ ವಸತಿ ರಹಿತ ಕುಟುಂಬಗಳು ಬೀದಿಯಲ್ಲಿ ಬದುಕುವಂತಾಗಿದೆಶ್ರಮಿಕ ವರ್ಗದ ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ...

ವಿಜಯನಗರ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವಂತೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ ಅತಿ ದೊಡ್ಡ ಕೊಡುಗೆಯಾಗಿದೆ ಎಂದು ತಾಲೂಕು ಕಾರ್ಯಕರ್ತೆ ಕೊಟ್ರಮ್ಮ ತಿಳಿಸಿದರು.ಮನರೇಗಾ ಸಮರ್ಪಕ ಅನುಷ್ಠಾನಕ್ಕಾಗಿ ರಾಯಚೂರಿನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹವನ್ನು...

ವಿಜಯನಗರ | ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಅಂಬೇಡ್ಕರ್‌ ಜನ್ಮ ದಿನಾಚರಣೆ

ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ (ಗ್ರಾಕೂಸ) ನೇತೃತ್ವದಲ್ಲಿ ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವುದರ ಮೂಲಕ ವಿಭಿನ್ನವಾಗಿ ಡಾ. ಬಿ ಆರ್ ಅಂಬೇಡ್ಕರ್‌ ಜಯಂತಿ ಆಚರಿಸಿದ್ದಾರೆ.ವಿಜಯನಗರ ಜಿಲ್ಲೆ ಹರಪನಹಳ್ಳಿ...

ವಿಜಯನಗರ | ಸಮಾಜದ ಅನಿಷ್ಟ ಪದ್ದತಿಗಳನ್ನು ಕಡ್ಡಾಯವಾಗಿ ನಿಯಂತ್ರಿಸಿ; ಬಸವಶ್ರೀ ಪ್ರಶಸ್ತಿ ಪುರಸ್ಕೃತೆ ವಿದ್ಯಾ ಪಟೇಲ್

ಮಲವಿ ಗ್ರಾಮದಲ್ಲಿ ಮದ್ಯಮಳಿಗೆ ತೆರೆಯದಂತೆ ಎಚ್ಚರಿಕೆಗ್ರಾಮೀಣ ಭಾಗದಲ್ಲಿ ನಡೆದ ಜಿಲ್ಲಾ ಮಹಿಳಾ ಸಮಾವೇಶದೇವದಾಸಿ ಪದ್ಧತಿ, ಬಾಲ್ಯ ವಿವಾಹ ಹಾಗೂ ಮದ್ಯದಂತಹ ಅನಿಷ್ಟ ಪದ್ದತಿಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕು. ಇಲ್ಲದಿದ್ದರೆ ಗ್ರಾಮದಲ್ಲಿ ನಿರುದ್ಯೋಗ ಮತ್ತು ಬಡತನಗಳು...

ವಿಜಯನಗರ | ರೈಲಿಗೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ರೈಲ್ವೆ ಪೊಲೀಸ್

ವೆಬ್‌ಸೈಟ್‌ನಲ್ಲಿ ವಿಡಿಯೋ ಹಂಚಿಕೊಂಡ ರೈಲ್ವೆ ಇಲಾಖೆಪೊಲೀಸ್ ಸಮಯಪ್ರಜ್ಞೆಯಿಂದ ಬದುಕುಳಿದ ಪ್ರಯಾಣಿಕವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಪ್ರಯತ್ನಿಸುತ್ತಿದ್ದ ಪ್ರಯಾಣಿಕನೊಬ್ಬ ನಿಯಂತ್ರಣ ತಪ್ಪಿ ರೈಲಿನಡಿ ಸಿಲುಕುವ ವೇಳೆ ರೈಲ್ವೆ ಪೊಲೀಸ್ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ...

ಜನಪ್ರಿಯ

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ...

ಸರ್ಕಾರ ಪತನ ಎನ್ನುವುದು ವಿಪಕ್ಷಗಳ ಭ್ರಮೆ: ಸಿಎಂ ಸಿದ್ದರಾಮಯ್ಯ

ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್...

ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ...

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ...

Tag: Vijayanagara District News