ವಿಜಯನಗರ ಜಿಲ್ಲೆಯಲ್ಲಿ ಜೀತ ಕಾರ್ಮಿಕ ಪದ್ಧತಿಯ ವಿರುದ್ಧ ಜಿಲ್ಲಾಡಳಿತವು ಕಾರ್ಯಾಚರಣೆ ನಡೆಸಿದೆ. ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಅತ್ಯಂತ ಅಮಾನವೀಯ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದ 10 ಮಕ್ಕಳು, 11 ಮಹಿಳೆಯರು ಹಾಗೂ 16 ಪುರುಷರು ಸೇರಿದಂತೆ...
ವಿಜಯನಗರ ಜಿಲ್ಲೆ ಹೊಸದಾಗಿ ರಚನೆಯಾದ ಮೇಲೆ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಆಗ್ರಹಿಸಿತು.
"ವಿಜಯನಗರ ಜಿಲ್ಲೆಯಲ್ಲಿ ಸುಮೂರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು...
ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಹೆಚ್ಚಳ ವಿರೋಧಿಸಿ, ಹಾಗೂ ಸ್ಥಳೀಯ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ವಿಜಯನಗರದ ಹೊಸಪೇಟೆಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿತು.
"ನಿರಂತರ ಬೆಲೆ ಏರಿಕೆ...
ಬಿಸಿಯೂಟಕ್ಕೆ ಬಳಸ ಬೇಕಿದ್ದ ಅಕ್ಕಿಯನ್ನು ಬಿಸಿಯೂಟದ ಅಡುಗೆ ಸಿಬ್ಬಂದಿ ಕಸದ ತೊಟ್ಟಿಗೆ ಸುರಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಮಕ್ಕಳಿಗೆ ಆಹಾರವಾಗಿ...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಮರಬ್ಬಿಹಾಳು, ಮಾಲವಿ, ಬನ್ನಿ ಕಲ್ಲು ಹಾಗೂ ಬಳ್ಳಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ...