ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕನಿಷ್ಠ ಇಬ್ಬರು ವಿಕಲಚೇತನರಿಗೆ ಉದ್ಯೋಗ ನೀಡುವಂತೆ ಸಂಬಂಧಿಸಿದ ಇಲಾಖೆಗಳ...

ವಿಜಯಪುರ | ಕೆಟ್ಟು ನಿಂತ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ : ಓರ್ವ ಯುವಕ ಸಾವು

ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ರಾತ್ರಿ...

ವಿಜಯಪುರ | ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ‌ ಬಿದ್ದು ಯುವತಿ ಮೃತ್ಯು: ಐವರ ಬಂಧನ

ವಿಜಯಪುರ ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್‌ ನಲ್ಲಿ ಸೆರೆಯಾಗಿದೆ....

ಇಂಡಿ | ಹಳೆಯ ವೈಷಮ್ಯ ಹಿನ್ನೆಲೆ: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ ರಸ್ತೆಯ ಇಂಡಿ ಬ್ರಾಂಚ್ ಕಾಲುವೆಯ ಹತ್ತಿರ ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೀಡಾದ ಯುವಕನನ್ನು ಸಂಕೇತ ದಾಮು...

ವಿಜಯಪುರ | ಶಿಕ್ಷಕರು ವಿದ್ಯಾರ್ಥಿಗಳಿಗೆ ಜೀವನ ಪಾಠಗಳನ್ನೂ ಕಲಿಸಬೇಕು: ಪ್ರೊ.‌ಬಿ ಕೆ ತುಳಸಿಮಾಲ

ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಜೀವನದ ಪಾಠಗಳನ್ನೂ ಕಲಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ...

ಜನಪ್ರಿಯ

ಬಾಗಲಕೋಟೆ |ನ.25ರಂದು ಜಿಲ್ಲೆಯ 14 ಕಡೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ...

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

Tag: Vijayapur