ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು.
ಈ...
ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ತರಗತಿಗಳನ್ನು ಬಹಿಷ್ಕರಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರಿಗೆ ಮನವಿ...
ಬಿಜೆಪಿಯಲ್ಲಿರುವ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳಲು ಹೇಳಿ, 'ಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ. ನಮ್ಮ ತಾಟಿನಲ್ಲಿರುವ ನೊಣದ ಬಗ್ಗೆ ಯಾಕೆ ಮಾತನಾಡುತ್ತಾರೆʼ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ವಿಜಯಪುರದಲ್ಲಿ...
ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಕ್ಯಾಂಪಸ್ ನಲ್ಲಿ ಎಸ್ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಹೆಚ್ಚುವರಿ ವಸತಿ ನಿಲಯವನ್ನು ವಿಶೇಷ ಅನುದಾನದಲ್ಲಿ ಮಂಜೂರು ಮಾಡಲು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಿಎಂ ಸಿದ್ದರಮಯ್ಯನವರಿಗೆ ಮನವಿ...