ಮುದ್ದೇಬಿಹಾಳ ತಾಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ತಮ್ಮ 2019ರ ಜುಲೈ ತಿಂಗಳ ಗೌರವ ಧನವನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಬೆನ್ನಲ್ಲೇ, ನೌಕರರ ಖಾತೆಗೆ ಜಮೆ ಮಾಡಲಾಗಿದ್ದು,...
ವಿಜಯಪುರ ತಾಲೂಕಿನ ಕನ್ನೂರ ಗ್ರಾಮದ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಮಕ್ಕಳನ್ನೆ ಅಧ್ಯಕ್ಷರು, ಮುಖ್ಯ ಅತಿಥಿಗಳನ್ನಾಗಿ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ನೇತ್ರಾ ವಡ್ಡರ...
ಪತ್ರಿಕೋದ್ಯಮ ಮೌಲ್ಯಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವ ಮಾದ್ಯಮಗಳು ಬಹಳಷ್ಟು ವೇಗವಾಗಿ ಜನರಿಗೆ ಸುದ್ದಿ ತಲುಪಿಸುತ್ತವೆ. ಆದರೆ, ಪತ್ರಿಕೆಗಳು ಪೈಪೋಟಿ ಮಧ್ಯೆ ನೈಜತೆಯನ್ನು ಪ್ರತಿಪಾದಿಸಿ ಜನ ಮನ್ನಣೆ ಪಡೆದುಕೊಂಡಿವೆ. ವಿದ್ಯಾರ್ಥಿಗಳು...
ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಜಗತ್ತಿಗೆ ಮಾದರಿಯಾದರೇ, ಇಡೀ ಜಗತ್ತಿನ ಶೋಷಿತ ವರ್ಗದ, ಕಾರ್ಮಿಕರ ಹಾಗೂ ಬಡವರ ವಿಮೋಚನೆಗಾಗಿ ನಡೆದ ಸಮಾಜವಾದಿ (ನವೆಂಬರ್) ಕ್ರಾಂತಿ ನಡೆದ ಮೇಲೆ ಕಾರ್ಮಿಕರ ರಾಜ್ಯ ಸಮಾಜವಾದ...
ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ಹಾಗೂ ಇಂಡಿ ಪ್ರತ್ಯೇಕ ಜಿಲ್ಲೆ ಕೂಗು ಕೇಳಿಬರುತ್ತಿದೆ. ಈ ಬೇಡಿಕೆ ಜನಸಾಮಾನ್ಯರಿಂದ ಬರುತ್ತಿರುವುದಲ್ಲ, ಬದಲಾಗಿ ಆಡಳಿತಾರೂಢ ಕಾಂಗ್ರೆಸ್ ಶಾಸಕರು, ಸಚಿವರಿಂದ.
ವಿಜಯಪುರ ʼಬಿಜಾಪುರʼ ವಿಜಯಪುರವಾಗಿ...