ವಿಜಯಪುರ | ನಾಲ್ಕು ವರ್ಷದ ಪದವಿ ಹೇರಿಕೆ ಎಐಡಿಎಸ್‌ಒ ಖಂಡನೆ

ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ. ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...

ಕಲಬುರಗಿ | ಕಬ್ಬು ಬೆಳೆಗೆ ಭೀಮಾ ನದಿ ನೀರು ಹರಿಸದಂತೆ ರೈತರಿಗೆ ಎಚ್ಚರಿಕೆ

ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ. ಭೀಮಾ ನದಿಗೆ...

ವಿಜಯಪುರ | ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ; ಪ್ರೊ. ಪಿ.ಜಿ. ತಡಸದ

ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ. ಸಾವಿರಾರು ಅಕ್ಷರಗಳಲ್ಲಿ ಹೇಳಬೇಕಾದ ಸಂಗತಿಯನ್ನು ಕೇವಲ ಒಂದು ಚಿತ್ರದ ಮೂಲಕ ಹೇಳಬಹುದಾಗಿದೆ ಎಂದು ಐಕ್ಯೂಎಸ್‌ಸಿ ನಿರ್ದೇಶಕ ಪ್ರೊ. ಪಿ.ಜಿ. ತಡಸದ ಹೇಳಿದರು. ನಗರದ ಕರ್ನಾಟಕ ರಾಜ್ಯ...

ವಿಜಯಪುರ | ಕೆರೆ ತುಂಬಿಸಲು 1,350 ಅಡಿ ಉದ್ದದ ಕಾಲುವೆಗೆ ತಾಡಪಾಲ ಹಾಕಿದ ರೈತರು

ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು. ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...

ವಿಜಯಪುರ | ರಾಜ್ಯ ಬಜೆಟ್ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ: ಡಾ. ಗಣೇಶ ಎಸ್.ಆರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿರುವ 2024-25ನೇಯ ಸಾಲಿನ ರಾಜ್ಯ ಬಜೆಟ್ ಪ್ರಗತಿಪರವಾಗಿದ್ದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ ಎಂದು ಮಹಿಳಾ ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ....

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: Vijayapura