ವಿಜಯಪುರ | ʼಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿʼ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ಡಿಸೆಂಬರ್ 6ರಂದು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11ರಂದು ಬೆಳಗಾವಿಯ ಸುವರ್ಣಸೌಧ ತಲುಪಿ ಸಮಾಪ್ತಿಯಾಗಲಿದೆ. ಈ...

ವಿಜಯಪುರ | ಸಂತ ಜೋಸೆಫರ ಆರೋಗ್ಯ ಮತ್ತು ಸಮುದಾಯ ಭವನದಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನಾಚರಣೆ

ವಿಜಯಪುರ ನಗರದ ಸಂತ ಜೋಸೆಫರ ಆರೋಗ್ಯ ಮತ್ತು ಸಮುದಾಯ ಭವನದಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನಾಚರಣೆ ಹಾಗೂ ಕ್ರಿಸ್‌ಮಸ್ ಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಎಚ್ಐವಿ...

ವಿಜಯಪುರ | ಅಂಬೇಡ್ಕರ್ ಹಾಕಿಕೊಟ್ಟ ಅಡಿಪಾಯಗಳನ್ನು ಅಭಿವೃದ್ಧಿಗೆ ಅಳವಡಿಸಿಕೊಳ್ಳುವುದು ಅವಶ್ಯಕ; ಪ್ರೊ. ಬಿ.ಕೆ.ತುಳಸಿಮಾಲ

ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ ಅಡಿಪಾಯಗಳನ್ನು ದೇಶದ ಅಭಿವೃದ್ಧಿಗೆ ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಹೇಳಿದ್ದಾರೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂಬೇಡ್ಕರ್...

ವಿಜಯಪುರ | ಬಿಡುಗಡೆಯಾಗದ ಅನುದಾನ; ತಾತ್ಕಾಲಿಕ ಶೆಡ್‌ನಲ್ಲಿ ಕುಟುಂಬ

ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ ಕಾರಣ ವಿಜಯಪುರ ಜಿಲ್ಲೆಯ ಹೊಲೇರಹಳ್ಳಿ ಗ್ರಾಮದ ಕುಟುಂಬವೊಂದು, ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ವಾಸ ಮಾಡುತ್ತಿದ್ದು, ಸೂರಿಗಾಗಿ ಪಂಚಾಯಿತಿಗೆ ಆಗ್ರಹಿಸುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಹೊಲೇರಹಳ್ಳಿ ಗ್ರಾಮದ ಪದ್ಮಮ್ಮ ಅವರು,...

ವಿಜಯಪುರ | ಡಾ. ಬಿ.ಆರ್. ಅಂಬೇಡ್ಕರ್‌ರವರ 67ನೇ ಮಹಾ ಪರಿನಿರ್ವಾಣ ದಿನ ಆಚರಣೆ

ಭಾರತದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 67ನೇ ಮಹಾ ಪರಿನಿರ್ವಾಣದ ನಿಮಿತ್ತ ದಲಿತ ‌ಸಮರ ಸೇನೆ ಕರ್ನಾಟಕ ವಿಜಯಪುರ ಜಿಲ್ಲಾ ಶಾಖೆಯ ಕೇಂದ್ರ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: Vijayapura