ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಜಗತ್ತಿಗೆ ಮಾದರಿಯಾದರೇ, ಇಡೀ ಜಗತ್ತಿನ ಶೋಷಿತ ವರ್ಗದ, ಕಾರ್ಮಿಕರ ಹಾಗೂ ಬಡವರ ವಿಮೋಚನೆಗಾಗಿ ನಡೆದ ಸಮಾಜವಾದಿ (ನವೆಂಬರ್) ಕ್ರಾಂತಿ ನಡೆದ ಮೇಲೆ ಕಾರ್ಮಿಕರ ರಾಜ್ಯ ಸಮಾಜವಾದ...
ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ಹಾಗೂ ಇಂಡಿ ಪ್ರತ್ಯೇಕ ಜಿಲ್ಲೆ ಕೂಗು ಕೇಳಿಬರುತ್ತಿದೆ. ಈ ಬೇಡಿಕೆ ಜನಸಾಮಾನ್ಯರಿಂದ ಬರುತ್ತಿರುವುದಲ್ಲ, ಬದಲಾಗಿ ಆಡಳಿತಾರೂಢ ಕಾಂಗ್ರೆಸ್ ಶಾಸಕರು, ಸಚಿವರಿಂದ.
ವಿಜಯಪುರ ʼಬಿಜಾಪುರʼ ವಿಜಯಪುರವಾಗಿ...
ಐತಿಹಾಸಿಕ ವಿಜಯಪುರ ನಗರದ ಹೆಸರನ್ನ ಬಸವೇಶ್ವರನಗರ ಎಂದು ಬದಲಾಯಿಸುವುದು ಸೂಕ್ತವಲ್ಲ ಎಂದು ಇಂಡಿ ತಾಲೂಕಿನ ವಿವಿಧ ಸಂಘಟನೆಗಳು ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿವೆ.
ವಿಜಯಪುರ ನಗರವು ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಹೊಂದಿದೆ. ಸಾಂಸ್ಕೃತಿಕ ವಿನಿಮಯದ...
ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಂಗಣ ಸಜ್ಜಾಗಿದೆ. ಈ ಕ್ರೀಡಾಂಗಣದಲ್ಲಿ ಅಖಿಲ ಭಾರತ ಮಟ್ಟದ ಐಪಿಎಸ್ಸಿ ಒಕ್ಕೂಟದ ಶಾಲೆಗಳ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿಯಾಗಿ...
ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನೀಡದೇ ಇರುವುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಿದ್ದು, ಪರದಾಡುವಂತಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲಾಧಿಕಾರಿ ಮೂಲಕ ಸಮಾಜಕಲ್ಯಾಣ ಇಲಾಖೆ ಸಚಿವ...