ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಮತ್ತು ದೇಶದೆಲ್ಲೆಡೆ ಭರ್ಜರಿ ಯಶಸ್ಸು ಕಾಣಲಿದೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭೆ ಅಭ್ಯರ್ಥಿ ರಾಜು ಆಲಗೂರ...
ಗಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲೂಕಿನಲ್ಲಿಯೇ ಉಳಿಸಿ ಎಂಬ ಬೇಡಿಕೆಯೊಂದಿಗೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮಂಗಳವಾರ (ಮಾ.26) ಅಂತ್ಯವಾಗಿದೆ. ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಶಾಸಕ ಅಶೋಕ್ ಮನಗೋಳಿ ಉಪವಾಸ ಕೈಬಿಡುವಂತೆ...
ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ.
ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...
ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.
ಭೀಮಾ ನದಿಗೆ...
ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ. ಸಾವಿರಾರು ಅಕ್ಷರಗಳಲ್ಲಿ ಹೇಳಬೇಕಾದ ಸಂಗತಿಯನ್ನು ಕೇವಲ ಒಂದು ಚಿತ್ರದ ಮೂಲಕ ಹೇಳಬಹುದಾಗಿದೆ ಎಂದು ಐಕ್ಯೂಎಸ್‌ಸಿ ನಿರ್ದೇಶಕ ಪ್ರೊ. ಪಿ.ಜಿ. ತಡಸದ ಹೇಳಿದರು.
ನಗರದ ಕರ್ನಾಟಕ ರಾಜ್ಯ...