ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜನರು ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು. ವಿಜಯಪುರ ಜಿಲ್ಲಾಧಿಕಾರಿ...

ವಿಜಯಪುರ | ಜಿಪಂ, ತಾಪಂ ಚುನಾವಣೆಯಲ್ಲಿ ಮುಸ್ಲಿಂ ಆಕಾಂಕ್ಷಿಗಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರಿಗೆ ಮನವಿ

ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೊಡಿಸಲು ಸಂಬಂಧಿಸಿದ ಕ್ಷೇತ್ರಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರು ನಾಡಿನ ಸ್ವಾಭಿಮಾನ ಹಾಗೂ ಹಕ್ಕುಗಳ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀರ ಮಹಿಳೆ. ಅವರ ಧೈರ್ಯ, ಶೌರ್ಯ,...

ಸಾಸಾಬಾಳದಲ್ಲಿ ಅ. 20ರಿಂದ ನಿಂಗಪ್ಪ ಮುತ್ಯಾ ಉರೂಸ್; ಕಬಡ್ಡಿ ಪಂದ್ಯಾವಳಿ, ನಾಟಕ ಪ್ರದರ್ಶನ

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಾಸಾಬಾಳ ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಸೌಹಾರ್ದದ ಪ್ರತೀಕವಾಗಿರುವ ನಿಂಗಪ್ಪ ಮುತ್ಯಾ ಉರುಸ ಜಾತ್ರಾ ಮಹೋತ್ಸವ ಅಕ್ಟೋಬರ್ 20 ಮತ್ತು 21ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ...

ಡಿವೈಎಸ್‌ಪಿ ಎಂದು ಹೇಳಿಕೊಂಡು ಭಾರೀ ವಂಚನೆ; 12 ವರ್ಷ ತಲೆಮರೆಸಿಕೊಂಡಿದ್ದವನ ಬಂಧನ

ತಾನು ಡಿವೈಎಸ್‌ಪಿ ಎಂದು ಹೇಳಿಕೊಂಡು ಪೊಲೀಸ್ ಉದ್ಯೋಗ ಮತ್ತು ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿ ಯುವಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ, ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿವೈಎಸ್‌ಪಿಯೊಬ್ಬನನ್ನು ಪೊಲೀಸರು...

ಜನಪ್ರಿಯ

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

Tag: Vijayapura