ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ ಅಡಿಪಾಯಗಳನ್ನು ದೇಶದ ಅಭಿವೃದ್ಧಿಗೆ ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಹೇಳಿದ್ದಾರೆ.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂಬೇಡ್ಕರ್...
ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ ಕಾರಣ ವಿಜಯಪುರ ಜಿಲ್ಲೆಯ ಹೊಲೇರಹಳ್ಳಿ ಗ್ರಾಮದ ಕುಟುಂಬವೊಂದು, ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ವಾಸ ಮಾಡುತ್ತಿದ್ದು, ಸೂರಿಗಾಗಿ ಪಂಚಾಯಿತಿಗೆ ಆಗ್ರಹಿಸುತ್ತಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಹೊಲೇರಹಳ್ಳಿ ಗ್ರಾಮದ ಪದ್ಮಮ್ಮ ಅವರು,...
ಭಾರತದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 67ನೇ ಮಹಾ ಪರಿನಿರ್ವಾಣದ ನಿಮಿತ್ತ ದಲಿತ ಸಮರ ಸೇನೆ ಕರ್ನಾಟಕ ವಿಜಯಪುರ ಜಿಲ್ಲಾ ಶಾಖೆಯ ಕೇಂದ್ರ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ...
ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 67ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮೊಂಬತ್ತಿ ಬೆಳಗಿ ಸಂತಾಪ ಸೂಚಿಸುವ ಮೂಲಕ...
ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶಕ್ಕೆ ಮುದ್ದೇಬಿಹಾಳ ತಾಲೂಕು ಪಂಚಾಯ್ತಿಯಿಂದ ಪಟ್ಟಣದಲ್ಲಿ ನಿರ್ಮಿಸಿರುವ ಮಳಿಗೆಗಳು ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ.
ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಎದುರಿಗೆ ಮುದ್ದೇಬಿಹಾಳದಿಂದ ತಂಗಡಗಿಗೆ ಹೋಗುವ ರಸ್ತೆಯಲ್ಲಿ ಕಳೆದ...