ವಿಜಯಪುರ | ಇಂದಿನ ಮಕ್ಕಳಿಗೆ ವಚನಗಳು ದಾರಿದೀಪ: ಶಾಲಿನಿ ಮಾಣಿಕ್

ವಚನಗಳನ್ನು ಓದುವುದರಿಂದ ಮನುಷ್ಯನಲ್ಲಿ ಬದಲಾವಣೆ ತರುತ್ತವೆ. ಇಂದಿನ ಮಕ್ಕಳಿಗೆ ವಚನಗಳು ದಾರಿ ದೀಪ. ಅಲ್ಲಮ ಪ್ರಭುಗಳು ಅಂದಿನ ಕಾಲದಲ್ಲಿ ದೀನ ದಲಿತ ಶೋಷಿತ ವರ್ಗದವರ ಜನರ ಧ್ವನಿಯಾಗಿದ್ದರು ಎಂದು ಶಾಲಿನಿ ಮಾಣಿಕ್ ಹೇಳಿದರು. ವಿಜಯಪುರ...

ವಿಜಯಪುರ | ತೆಲಂಗಾಣಕ್ಕೆ ನೀರು ಹರಿಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಅರವಿಂದ ಕುಲಕರ್ಣಿ ಆಕ್ರೋಶ

ಅವಳಿ ಜಿಲ್ಲೆಯ ರೈತರನ್ನು ಬಲಿಕೊಟ್ಟು ತೆಲಂಗಾಣಕ್ಕೆ ನೀರು ಹರಿಸುತ್ತಿರುವುದು ರಾಜ್ಯ ಸರ್ಕಾರದ ರೈತ ವಿರೋಧಿ ನಡೆಯಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ರಾಜ್ಯ ಸರ್ಕಾರದ...

ವಿಜಯಪುರ | ಮಹಿಳಾ ದಿನಾಚರಣೆ ಅಂಗವಾಗಿ ಮಾ.6ರಿಂದ ʼಮಹಿಳಾ ಸಾಂಸ್ಕೃತಿಕ ಹಬ್ಬʼ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 6 ರಿಂದ ಮಾರ್ಚ್ 8ರವರೆಗೆ...

ವಿಜಯಪುರ | ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಶಿಕ್ಷಕರು

ಶಾಲೆಯ ಪೂರ್ಣ ಶುಲ್ಕ (ಡೊನೇಷನ್) ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೆ, ಪರೀಕ್ಷೆ ನಡೆಯುತ್ತಿದ್ದ ಕೊಠಡಿಯಿಂದ ಕೆಲ ವಿದ್ಯಾರ್ಥಿಗಳನ್ನು ಶಿಕ್ಷಕರು ಹೊರಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದಲ್ಲಿರುವ ಖಾಸಗಿ...

ವಿಜಯಪುರ | ಮದ್ಯದಲ್ಲಿ ಆ್ಯಸಿಡ್ ಬೆರೆಸಿ ಕುಡಿದ ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಬಾರ್‌ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್​ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: Vijayapura