ವಿಜಯಪುರ | ಕೂಡಲೇ ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿ; ಮಹಿಳೆಯರ ಮನವಿ

ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಾರಾಯಿ ಅಂಗಡಿಗಳು ಹೆಚ್ಚಾಗಿದ್ದು, ಕೂಡಲೇ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸಂಘಟನೆಯ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಹಿಳೆಯರು,...

ವಿಜಯಪುರ | ರಾಜ್ಯದಲ್ಲಿ ಬರ, ಕೇಂದ್ರದ ಅಸಹಕಾರ; ಸಚಿವ ಎಂ.ಬಿ ಪಾಟೀಲ್‌ ಆರೋಪ

ರಾಜ್ಯದಲ್ಲಿ ಭೀಕರ ಬರ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್‌ ಕೇಂದ್ರ...

ವಿಜಯಪುರ | ಪಿಡಿಒಗೆ ಗನ್‌ ತೋರಿಸಿ ಧಮ್ಕಿ; ಗ್ರಾ.ಪಂ. ಸದಸ್ಯನ ವಜಾಗೆ ಆಗ್ರಹ

ಪಂಚಾಯತಿ ಗನ್‌ ತೋರಿಸಿ ಪಿಡಿಒಗೆ ಧಮ್ಕಿ ಹಾಕಿದ್ದ ಗ್ರಾಮ ಪಂಚಾಯತಿ ಸದಸ್ಯನನ್ನು ವಜಾಗೊಳಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಪಂಚಾಯತಿ ಎದುರು ಜಿಲ್ಲೆಯ ಪಿಡಿಒಗಳು ಪ್ರತಿಭಟನೆ ನಡೆಸಿದ್ದಾರೆ. ಪಂಚಾಯತಿ ಸಿಇಒಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಅ.18ರಂದು...

ವಿಜಯಪುರ | ನಾಲ್ಕು ತಿಂಗಳಿಂದ ವೇತನ ನೀಡದ ಗುತ್ತಿಗೆದಾರರು; ಪೌರ ಕಾರ್ಮಿಕರ ಧರಣಿ

ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ...

ವಿಜಯಪುರ | ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಹಳೆಯ ದಾಖಲೆಗಳು ಭಸ್ಮ

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಹಳೆಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಆಸ್ಪತ್ರೆಯ ಹಳೆಯ ದಾಖಲಾತಿಗಳನ್ನು ಇಟ್ಟಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ಕೊಠಡಿಯಲ್ಲಿದ್ದ ದಾಖಲಾತಿಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Vijaypur