ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿದ್ದು, ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ವಿಜಯಪುರ ದಲಿತ...
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾದಲ್ಲಿ...
ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ...
ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಸಹ ತನ್ನದೇ ಆದ ಛಾಪನ್ನು ಮೂಡಿಸುತ್ತಾ ಬಂದಿದೆ. ದೇಶದಲ್ಲಿ ಇವತ್ತು ಅಭಿವೃದ್ಧಿ ಕಾರ್ಯಗಳಾದ ರಸ್ತೆ, ಶಾಲೆ, ಕಾಲೇಜು, ಆಸ್ಪತ್ರೆ, ಕೈಗಾರಿಕೆಗಳು,...
ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ ಸಲ ಬಹುಮತ ಪಡೆಯುವುದಿಲ್ಲ ಅವರ ದುರಾಡಳಿತ ಕೊನೆಗಾಣಿಸಬೇಕು ಎಂದು ಹಿರಿಯ ಕಮ್ಯುನಿಸ್ಟ್ ನಾಯಕ ಅಪ್ಪಾಸಾಹೇಬ ಯರನಾಳ ಹೇಳಿದರು.
ವಿಜಯಪುರ ಜಿಲ್ಲೆಯ ಸಮೀಪದ...