ಈ ಸಲ ಮೋದಿಯವರ ಮೋಡಿ ನಡೆಯಲ್ಲ, ಅವರ ಮಾರಿ ನೋಡಿ ಓಟು ಹಾಕುವ ದಿನಗಳು ಹೋದವು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಲೋಕಸಭೆ ಚುನಾವಣೆ ನಿಮಿತ್ತ...
ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ...
ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ನಮಗೆ ಮತನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ...
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ವಿಶ್ವಕರ್ಮ ಸಮಾಜವು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡಿದೆ.
ಇಂಡಿ ನಗರದ ವಿಶ್ವಕರ್ಮ ವಿಕಾಸ ಸಂಸ್ಥೆಯ ಕಚೇರಿಯಲ್ಲಿ ಸೇರಿದ್ದ ಸಮಾಜದ ಮುಖಂಡರ...
ವಿಜಯಪುರ ನಗರದ ವಾರ್ಡ್ ನಂ. 32, 33, 34ರಲ್ಲಿ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಚಾಲನೆ ನೀಡಿ, ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಚಾರವನ್ನು ನಗರದಲ್ಲಿ ಅಧಿಕೃತವಾಗಿ...