ಉಡುಪಿ | ವಿಕ್ರಂ ಗೌಡ ಎನ್’ಕೌಂಟರ್ ; ಸೂಕ್ತ ತನಿಖೆಗೆ ಆಗ್ರಹಿಸಿ ದಸಂಸ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ವಿಕ್ರಂ ಗೌಡ ಎನ್'ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ನವೆಂಬರ್...

ವಿಕ್ರಂ ಗೌಡರದ್ದು ನಕಲಿ ಎನ್‌ಕೌಂಟರ್ ಅಲ್ಲ, ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ: ಡಿಜಿಪಿ ಪ್ರಣಬ್ ಮೊಹಂತಿ

ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ನಕಲಿ, ಇದರ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂಬ ಆಗ್ರಹ, ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಆಂತರಿಕ ಭದ್ರತಾ ವಿಭಾಗದ ಡಿಜಿಪಿ...

ಉಡುಪಿ | ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಅಪಘಾತ

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡರ ಮೃತದೇಹವನ್ನು ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ...

ಆದಿವಾಸಿ, ದಲಿತ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಹಿಂದಿರುವ ಪ್ರಶ್ನೆಗಳು

ಸಮಾಜ ಸುಧಾರಣೆಗಾಗಿ ಬಂಡಾಯದ ಹಾದಿ ಹಿಡಿದಿದ್ದ ವಿಕ್ರಂ ಗೌಡ ಮೇಲೆ ಗುಂಡು ಹಾರಿಸುವುದು ಪೊಲೀಸರಿಗೆ ಅನಿವಾರ್ಯವಾಗಿತ್ತಾ? ಪೊಲೀಸರು ವಿಕ್ರಂ ಗೌಡರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬಹುದಿತ್ತಲ್ಲವೇ ಎಂಬ ಪ್ರಶ್ನೆಗಳು ನಾಗರಿಕ ಸಮಾಜದಲ್ಲಿ ಮೂಡಿದೆ. ಪೊಲೀಸರ...

ಜನಪ್ರಿಯ

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

ಚಿಕ್ಕಮಗಳೂರು | ಜಿಂಕೆ ಮಾಂಸ ಮಾರಾಟ ಇಬ್ಬರ ಬಂಧನ

ಪ್ರಾದೇಶಿಕ ವಲಯದ ಅಧಿಕಾರಿಗಳು ಮಾಗಡಿ ಹ್ಯಾಂಡ್ ಪೋಸ್ಟ್ ಸಮೀಪದ ರಾಜು ಅಲಿಯಾಸ್...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ; ವಿಕೃತ ಕಾಮುಕನ ಸಾವಿನ ರಹಸ್ಯವೇನು?

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ...

ಸುರತ್ಕಲ್ | ನಕಲಿ‌ ಬ್ರಾಂಡಿಂಗ್ ಹಾಗೂ ಲೇಬಲ್: ‘ಬೋಲಾಸ್’ ಸಂಸ್ಥೆಯ ಅಡುಗೆ ಎಣ್ಣೆ ವಶ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬೋಲಾಸ್ ಆಗ್ರೋ ಪ್ರೈವೇಟ್...

Tag: Vikram Gowda