ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ
ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್)
ಮಾಧ್ಯಮದ ಮಂದಿ ಸಾಮಾನ್ಯವಾಗಿ ಯಾರನ್ನು ಮಾತಾಡಿಸ್ತಾರೆ? ಸುದ್ದಿಗಳಿಗೆ ಬೇಕಾದ ಮಾಹಿತಿ ಯಾರಿಂದ ಸಿಗುತ್ತೋ ಅವ್ರನ್ನು ಕಾದಿದ್ದು ಮಾತಾಡಿಸ್ತಾರೆ; ವಿವಾದಗಳಲ್ಲಿ...
ತನ್ನ ಊರಿನ ಜನರಿಗೆ ಓಡಾಡಲು ತೊಂದರೆ ಅನುಭವಿಸುತ್ತಿರುವದನ್ನು ಕಂಡ ಊರಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸ್ವತಃ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಸೈ ಎನಿಸಿಕೊಂಡಿದ್ದಾರೆ.
ಬೀದರ್ ನಗರದಿಂದ ಕೂಗಳತೆ ದೂರದಲ್ಲಿರುವ ಶಹಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ...