ಬೀದರ್‌ | ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಔರಾದ್‌ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರವೂ ಮುಂದುವರಿಯಿತು. ಕೈಗೆ ಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಘೋಷಣೆ...

1,000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಶೀಘ್ರ ಅಧಿಸೂಚನೆ: ಸಚಿವ ಕೃಷ್ಣಬೈರೇಗೌಡ

ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು. “ತಾಲೂಕುಗಳಲ್ಲಿ ಗ್ರಾಮ...

ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

ಗ್ರಾಮ ಲೆಕ್ಕಿಗರನ್ನು ಹುಡುಕುವುದೇ ಜನರಿಗೆ ತಲೆ ನೋವಾಗಿದೆ ಗ್ರಾಮ ಪಂಚಾಯ್ತಿಯಲ್ಲೇ ಪ್ರತ್ಯೇಕ ಕೊಠಡಿ ಇರುವಂತೆ ಕ್ರಮ ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ....

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: Village Accountants