ಕುಸ್ತಿ ಪಟುಗಳ ಬೆಂಬಲಕ್ಕೆ ನಿಂತ ಬಿಜೆಪಿ ಸಂಸದೆ

ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಹೋರಾಟ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ಬಿಜೆಪಿಯ ಸಂಸದೆ ಪ್ರೀತಮ್‌ ಮುಂಢೆ ಬೆಂಬಲ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರದ ಬೀಡ್‌ ಲೋಕಸಭಾ ಕ್ಷೇತ್ರದ...

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್' ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ...

ಮಹಿಳಾ ಕುಸ್ತಿಪಟುಗಳು ರಸ್ತೆಗಿಳಿಯಲು ಮೋದಿ ಕಾರಣ : ಕಿಶೋರ್‌ ಕುಮಾರ್‌

ಎಫ್‌ಐಆರ್‌ ದಾಖಲಿಸಲು ಸುಪ್ರೀಂಕೋರ್ಟ್‌ ಮೊರೆ ಹೋಗಬೇಕೇ?ಜನಗಳ ಮಾತನ್ನು ಕೇಳಿದರಷ್ಟೇ ನಿಮಗೆ ಪ್ರಜಾಪ್ರಭುತ್ವದಲ್ಲಿ ಜಾಗಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿ ಪಟುಗಳು ಕಳೆದ...

ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರೈತ ಸಂಘಟನೆಗಳ ಬೆಂಬಲ; ಬ್ರಿಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶ ರೈತರಿಂದ ಬೆಂಬಲಬ್ರಿಜ್‌ಭೂಷಣ್‌ರನ್ನು ಮೇ 21ರೊಳಗೆ ಬಂಧಿಸಲು ಗಡುವು ನೀಡಿದ ಕುಸ್ತಿಪಟುಗಳುನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ವಿವಿಧ ರಾಜಕೀಯ ಪಕ್ಷಗಳ ಬೆಂಬಲದ...

ಪ್ರತಿಭಟನಾ ನಿರತ ಕುಸ್ತಿಪಟುಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ದೇಶದ ಖ್ಯಾತನಾಮ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ 22ನೇ ದಿನವೂ ಮುಂದುವರಿದಿದೆ.ಈ ನಡುವೆ, ಲೈಂಗಿಕ...

ಜನಪ್ರಿಯ

ಹಾಸನ ಪೆನ್‌ಡ್ರೈವ್ ಪ್ರಕರಣ | ಸಚಿವ ಝಮೀರ್ ಅಹ್ಮದ್ ಬೆಂಬಲಿಗನ ಮೇಲೆ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...

ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ...

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

“ಪ್ರಜ್ವಲ್‌ ರೇವಣ್ಣ ಸೆಕ್ಸ್‌ ವಿಡಿಯೋ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ” ಎಂದು ಮುಜುಗರಕ್ಕೆ ಒಳಗಾದ ಜಿ ಟಿ ದೇವೇಗೌಡ

"ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣದ ನನ್ನ ಗಮನಕ್ಕೆ...

Tag: Vinesh Phogat