ಪ್ರತಿ 3 ಪ್ರಕರಣಗಳಲ್ಲಿ ಒಂದು ಪ್ರಕರಣ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದೆ I ಬಿ.ಟಿ.ವೆಂಕಟೇಶ್

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಕಗ್ಗೊಲೆಗಳ ವಿರುದ್ಧ ಹಕ್ಕೊತ್ತಾಯ ಸಭೆ ಜರುಗಿತು. ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳ ಬಗ್ಗೆ ವಕೀಲ ಬಿ.ಟಿ.ವೆಂಕಟೇಶ್ ಮಾತನಾಡಿದ್ದು ಹೀಗೆ..

ಪ್ರಜ್ವಲ್‌ ಪ್ರಕರಣ | ಮಹಿಳಾ ದೌರ್ಜನ್ಯದ ಮೂಲ ಅಪರಾಧವನ್ನೇ ಬಿಜೆಪಿ ಮರೆಮಾಚುತ್ತಿದೆ: ಕಾಂಗ್ರೆಸ್‌ ವಾಗ್ದಾಳಿ

ಪೆನ್‌ಡ್ರೈವ್ ಪ್ರಕರಣದ ಕೇಂದ್ರ ಬಿಂದು, ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ ಬಿಜೆಪಿ ಇತ್ತ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣವನ್ನು ವ್ಯವಸ್ಥಿತವಾಗಿ ರಾಜಕೀಕರಣ ಮಾಡುವ ಪ್ರಯತ್ನ ಮಾಡುತ್ತಿದೆ. ಮಹಿಳಾ ದೌರ್ಜನ್ಯದ ಮೂಲ...

ವಿಜಯಪುರ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಎಐಎಂಎಸ್‌ಎಸ್ ಪತ್ರಿಕಾಗೋಷ್ಠಿ

ದೇಶಕ್ಕೆ ಸ್ವತಂತ್ರ ಬಂದು 76ವರ್ಷಗಳೇ ಕಳೆದರೂ ಹೆಣ್ಣು ಮಕ್ಕಳು ಇಂದಿಗೂ ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಗುಂಪು ಅತ್ಯಾಚಾರ, ವರದಕ್ಷಿಣೆ ಹಿಂಸಾಚಾರ, ವಧುದಹನ, ಆ್ಯಸಿಡ್ ದಾಳಿ, ಮರ್ಯಾದೆ ಗೇಡು ಹತ್ಯೆ, ಬಾಲ್ಯ ವಿವಾಹ, ಉದ್ಯೋಗ...

ಧಾರವಾಡ | ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ ಜಾಥಾ

ಗರ್ಭಾವಸ್ಥೆಯಲ್ಲಿ ಪೌಷ್ಠಿಕತೆ ಮತ್ತು ದೈಹಿಕ, ಸುಸ್ಥಿರತೆಯ ಜ್ಞಾನ ಪ್ರತಿಯೊಬ್ಬರ ಮನೆಯಿಂದಲೇ ಪ್ರಾರಂಭವಾಗಬೇಕು. ಸಮಾಜದಲ್ಲಿ ಮಹಿಳೆಯು ಶೋಷಣೆಗೆ ಒಳಗಾಗದಂತೆ ಸದೃಢಳಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.ಜಿಲ್ಲಾ ಪಂಚಾಯತ ಆವರಣದಲ್ಲಿ...

ಜನಪ್ರಿಯ

ಧಾರವಾಡ | ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25...

ರಾಯಚೂರು | ಊಟದಲ್ಲಿ ಹಲ್ಲಿ: ವಸತಿ ಶಾಲೆಯ ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹಲ್ಲಿ ಬಿದ್ದ ಊಟ ಸೇವಿಸಿ 50 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ...

ಮಂಡ್ಯ | ದುಶ್ಚಟದ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ ಕುಮಾರ್

ಕುಡಿತ, ಧೂಮಪಾನ, ಡ್ರಗ್ಸ್, ಅಮಲು ವಸ್ತುಗಳ ಸೇವನೆಯಿಂದ ಆಗಬಹುದಾದ ಗಂಡಾಂತರಗಳ ಬಗ್ಗೆ...

ಬಜೆಟ್ ವಿಶ್ಲೇಷಣೆ | ಬಂಡವಾಳಿಗರಿಗೆ ಒತ್ತು; ಬಡವರು-ಕೂಲಿಕಾರರಿಗೆ ಕುತ್ತು

ಬಡವರ ಮೇಲೆ ಹೆಚ್ಚಿನ ಭಾರ ಹೇರುವ ಅಪ್ರತ್ಯಕ್ಷ-ಪ್ರತಿಗಾಮಿ ಜಿಎಸ್‌ಟಿಯಲ್ಲಿನ ಸಂಗ್ರಹವನ್ನು ತನ್ನ...

Tag: Violence Against Women