ವೃದ್ಧೆಗೆ ಬಲವಂತವಾಗಿ ಮೂತ್ರ ಕುಡಿಸಿ ವಿಕೃತಿ ಮೆರೆದ ಗ್ರಾಮಸ್ಥರು

ಸುಮಾರು 77 ವರ್ಷದ ವೃದ್ಧೆ ಮೇಲೆ ಹಲ್ಲೆಗೈದು, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಿ ಗ್ರಾಮಸ್ಥರು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ. ಅಮರಾವತಿ ಜಿಲ್ಲೆಯ ರೆತ್ಯಾಖೇಡ ಗ್ರಾಮದಲ್ಲಿ ಘಟನೆ ನಡೆದಿದೆ....

ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ದುರುಳ

ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್‌ ಜಿಲ್ಲೆಯಲ್ಲಿ ನಡೆದಿದೆ. ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ...

ಅಕ್ರಮ ಗೋಶಾಲೆ ತೆರವು; ಪಾಲಿಕೆ ಸಿಬ್ಬಂದಿಗಳ ಮೇಲೆ ಬಜರಂಗಿಗಳಿಂದ ಹಲ್ಲೆ – ಹಿಂಸಾಚಾರ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗೋಶಾಲೆಯನ್ನು ಇಂಧೋರ್ ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಈ ವೇಳೆ, ಬಜರಂಗದಳದ ಕಾರ್ಯಕರ್ತರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು, ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಸರ್ಕಾರಿ ವಾಹನಗಳಿಗೆ ಹಾನಿಯಾಗಿದೆ ಎಂದು...

ಚುನಾವಣಾಧಿಕಾರಿ ಮೇಲೆ ಹಲ್ಲೆ, ಹಿಂಸಾಚಾರ; 60 ಮಂದಿ ಬಂಧನ

ಬುಧವಾರ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ನಾನಾ ರಾಜ್ಯಗಳಲ್ಲಿಯೂ ಉಪಚುನಾವಣೆ ನಡೆಸಿದೆ. ರಾಜಸ್ತಾನದ ಟೋಂಕ್‌ ಪ್ರದೇಶದ ಡಿಯೋಲಿ ಉನಿಯಾರಾ ಕ್ಷೇತ್ರದಲ್ಲಿಯೂ ಉಪಚುನಾವಣೆ ನಡೆದಿದ್ದು, ಈ ವೇಳೆ ಚುನಾವಣಾಧಿಕಾರಿ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್ -ಎಸ್‌ಡಿಎಂ)...

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ಮಹಿಳೆಯರ ಹತ್ಯೆ

ಕಳೆದ ಒಂದೂವರೆ ವರ್ಷದಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಶಾಂತಿ ನೆಲೆಸುತ್ತಿತ್ತು. ಗಲಭೆ, ಘರ್ಷಣೆಗಳು ಕಡಿಮೆಯಾಗಿದ್ದವು. ಆದರೆ, ಇದೀಗ, ಎರಡು ದಿನಗಳಿಂದ ಮತ್ತೆ ಹಿಂಸಾಚಾರ ನಡೆಯುತ್ತಿದ್ದು, ಇಬ್ಬರು...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: Violence

Download Eedina App Android / iOS

X