2024ರ ಜುಲೈನಲ್ಲಿ, ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ಅನ್ನು ಟೀಂ ಇಂಡಿಯಾ ಗೆದ್ದಿತ್ತು. ಆಗ, ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದರು. ಸಂವಾದ ವೇಳೆ, ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ, ಕಿಂಗ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲೇ ದಾಖಲೆ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ...
ಐಪಿಎಲ್‌ನ 18ನೇ ಟೂರ್ನಿ ಇಂದಿನಿಂದ (ಮಾರ್ಚ್ 22) ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯ ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಇದೇ ಸಮಯದಲ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ...
2025ರ ಐಪಿಎಲ್ ಟೂರ್ನಿಗೆ ಕ್ಷಣ ಗಣನೆ ಆರಂಭವಾಗಿದೆ. ಮಾರ್ಚ್ 22ರಿಂದ ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಕೊಹ್ಲಿ ಅವರ ಜರ್ಸಿ ನಂಬರ್ ಕೂಡ 18 ಆಗಿರುವ ಕಾರಣ,...
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಗಳು ನಡೆಯುತ್ತಿದ್ದು, ಭಾರತ ಮತ್ತು ನ್ಯೂಝಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ದುಬೈನಲ್ಲಿ ಭಾನುವಾರ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಭಾರತದ ತಂಡ ಮೊದಲು ಬ್ಯಾಟಿಂಗ್ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಸ್ಕ್ರೀಜ್‌ಗೆ...