ಕೊಹ್ಲಿ, ಅನುಷ್ಕಾ ವರ್ತನೆಗೆ ನೆಟ್ಟಿಗರ ಆಕ್ರೋಶ

ವಿಮಾನ ನಿಲ್ದಾಣದಲ್ಲಿ ಅಂಗವೈಕಲ್ಯಕ್ಕೆ ತುತ್ತಾಗಿರುವ ವಿಶೇಷಚೇತನ ಹುಡುಗನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಕಾರಣಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ನಡೆಯನ್ನು...

ಈ ದಿನ ಸಂಪಾದಕೀಯ | ಕ್ರಿಕೆಟ್ ‘ದೇವರ’ ದಾಖಲೆ ಮುರಿದು ಮುನ್ನುಗ್ಗುತ್ತಿರುವ ಕೊಹ್ಲಿ

ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ತಮ್ಮ ವೃತ್ತಿಜೀವನದ ಮುಖ್ಯ ಘಟ್ಟದಲ್ಲಿದ್ದಾರೆ. ಅವರು ಪ್ರತಿ ಬಾರಿ ಮೈದಾನಕ್ಕೆ ಇಳಿದಾಗಲೂ ದಾಖಲೆಗಳು ನಿರ್ಮಾಣವಾಗುತ್ತವೆ ಮತ್ತು ಮುರಿಯುತ್ತವೆ. ಸೌತ್ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ಟೆಸ್ಟ್...

ಭಾರತ vs ಆಸ್ಟ್ರೇಲಿಯಾ | ಮೊದಲ ಪಂದ್ಯದಲ್ಲೇ ಕೊಹ್ಲಿ, ರೋಹಿತ್ ಕಳಪೆ ಪ್ರದರ್ಶನ; ಸೊನ್ನೆ ಸುತ್ತಿದ ವಿರಾಟ್

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಏಕದಿನ ಪಂದ್ಯಗಳ ಸರಣಿ ಭಾನುವಾರ ಆರಂಭವಾಗಿದೆ. ಮಳೆಯಿಂದಾಗಿ ಕೆಲ ಸಮಯ ವಿಳಂಬವಾಗಿ ಸರಣಿಯ ಮೊದಲ ಪಂದ್ಯವು ಆರಂಭವಾಗಿದೆ. ಟಾಸ್‌ ಸೋತ ಭಾರತ ತಂಡವು...

ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ಅಕ್ಟೋಬರ್ 19ರಿಂದ ಆಸ್ಟ್ರೇಲಿಯಾ ಮತ್ತು ಭಾರತ ಕ್ರಿಕೆಟ್ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಭಾರತ ತಂಡವು ಆಸ್ಟ್ರೇಲಿಯಾಗೆ ಪ್ರಯಾಣ ನಡೆಸಲು ಸಿದ್ದವಾಗಿದೆ. ಸರಣಿಗಾಗಿ ಬಿಸಿಸಿಐ ತಂಡದಲ್ಲಿನ ಆಟಗಾರರ ಪಟ್ಟಿಯನ್ನು...

ಬೆಂಗಳೂರು ಕಾಲ್ತುಳಿತ | ಹೈಕೋರ್ಟ್‌ಗೆ ವರದಿ ಸಲ್ಲಿಕೆ: ದುರ್ಘಟನೆಗೆ ಕೊಹ್ಲಿ ಸೇರಿ RCBಯೇ ಹೊಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿದೆ. ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: Virat Kohli