ಪ್ರಭಾವೀ ಸಮುದಾಯದ ಬೆಂಬಲದಿಂದ ಮಹಿಳಾ ಸುರಕ್ಷೆಯ ಸಾಕ್ಷಿಪ್ರಜ್ಞೆ ಹತ್ತಿಕ್ಕುವ ಪ್ರಯತ್ನ

ಬಿಜೆಪಿ ಈವರೆಗೆ ಮಹಿಳಾ ಸುರಕ್ಷೆಯ ಸಾಕ್ಷಿಪ್ರಜ್ಞೆ ಹತ್ತಿಕ್ಕಲು ಯಶಸ್ವಿಯಾಗಿದ್ದರೂ, ಅನವರತ ಪ್ರತಿಭಟನೆಯ ಕಾವು ಪರಿಸ್ಥಿತಿ ಬದಲಾಯಿಸುವ ಸಾಧ್ಯತೆಯಿದೆ. ತನ್ನದೇ ಸಂಸದನ ವಿರುದ್ಧದ ಪ್ರಕರಣದ ಅಲಕ್ಷ್ಯದಿಂದಾಗಿ ಭವಿಷ್ಯದಲ್ಲಿ ರಾಜಕೀಯ ಪರಿಣಾಮ ಎದುರಿಸಲಿದೆ. ನರೇಂದ್ರ ಮೋದಿ ನೇತೃತ್ವದ...

ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರು ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Virupakshappa's bail cancelled