2024ರ ಲೋಕಸಭಾ ಚುನಾವಣೆಯಲ್ಲಿ 70-100 ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅದರಲ್ಲೂ, ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ...
ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆದಿದೆ, ಚುನಾವಣಾ ಅಕ್ರಮವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸತ್ಯಶೋಧನ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ ಮತ್ತು...