ಮತದಾರರನ್ನು ಅಳಿಸಿಹಾಕಲು BJPಯಿಂದ ‘ವ್ಯಾನಿಶ್ ಆಯೋಗ’ದ ದುರುಪಯೋಗ; ಮುಂದುವರೆದ ಮಮತಾ ಧರಣಿ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಧರಣಿ ಮೂರನೇ ದಿನವು ಮುಂದುವರೆದಿದೆ. ಚುನಾವಣಾ ಆಯೋಗವನ್ನು 'ವ್ಯಾನಿಶ್‌ ಆಯೋಗ'ವೆಂದು ಕರೆದಿರುವ...

ಬಿಹಾರ, ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರಾಗಿ ಪ್ರಶಾಂತ್ ಕಿಶೋರ್ ನೋಂದಣಿ; ವಿವಾದ

ಚುನಾವಣಾ ತಂತ್ರಜ್ಞ, ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನೇತಾರ ಪ್ರಶಾಂತ್ ಕಿಶೋರ್ ಅವರು ಪಶ್ಚಿಮ ಬಂಗಾಳ ಮತ್ತು ಬಿಹಾರ ಎರಡೂ ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ನಡೆಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯ ಸಮಯದಲ್ಲಿ...

ಆಳಂದ ಮತಗಳವು | ಮತದಾರರ ಹೆಸರು ಅಳಿಸುವ ಪ್ರತಿ ಅರ್ಜಿಗೆ 80 ರೂ. ಪಾವತಿ: ವರದಿ

2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಪ್ರತಿ ಅರ್ಜಿಗೂ 80 ರೂ. ನೀಡಲಾಗಿದೆ ಎಂಬ ಸಂಗತಿಯನ್ನು ಎಸ್‌ಐಟಿ ಕಂಡುಹಿಡಿದೆ. ಒಟ್ಟು 6,018...

ಮತಪಟ್ಟಿಯಿಂದ 80,000 ಮುಸ್ಲಿಮರ ಹೆಸರು ಅಳಿಸಲು ಯತ್ನ; ಬಿಜೆಪಿ ಹೆಸರಿನಲ್ಲಿ ಅರ್ಜಿ: ವರದಿ

ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಸುಮಾರು 80,000 ಮುಸ್ಲಿಂ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲು ಯತ್ನಗಳು ನಡೆದಿವೆ. ಆ ಮತದಾರರ ಹೆಸರನ್ನು ಅಳಿಸಿಹಾಕಲು ಬಿಜೆಪಿ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರ್ನಾಟಕದಲ್ಲಿ...

ಬಿಹಾರದಲ್ಲಿ ರಾಹುಲ್‌ ಗಾಂಧಿ ‘ಮತದಾರರ ಅಧಿಕಾರ ಯಾತ್ರೆ’

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ಪ್ರತಿಭಟನೆಯನ್ನು ಮುಂದವರೆಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ತಮ್ಮ 16 ದಿನಗಳ 'ಮತದಾರರ...

ಜನಪ್ರಿಯ

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಬರ ನೆರವಿಗಾಗಿ ಸರ್ವಪಕ್ಷ ನಿಯೋಗದಲ್ಲಿ ದೆಹಲಿಗೆ ಬಾರದಿದ್ದರೆ ಬಿಜೆಪಿಯ ಕಪಟ ನಾಟಕ ಸಾಬೀತು: ಸಿಎಂ ಡಿ.ಕೆ ಶಿವಕುಮಾರ್

"ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ...

Tag: Voter