ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ.
ಬುಧವಾರ (ಸೆ.30), ದೆಹಲಿಯಲ್ಲಿ...
ಕರ್ನಾಟಕದಲ್ಲಿ ಖಾಲಿಯಾಗಲಿರುವ ನಾಲ್ಕು ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನಗಳು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳ 28 ಪರಿಷತ್ ಕ್ಷೇತ್ರಗಳಿಗೆ ಚುನಾವಣಾ ಆಯೋಗವು (ECI) ಚುನಾವಣೆ ಘೋಷಿಸಿದೆ. ಈ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ...
ಚುನಾವಣೆಯಲ್ಲಿ ಯಾರು ಗೆದ್ದರು, ಯಾರು ಸೋತರು ಎಂಬುದನ್ನು ಮತದಾನದ ಬಳಿಕ ಎಣಿಕೆಯ ಯಂತ್ರ ನಿರ್ಧರಿಸುತ್ತದೆ. ಆದರೆ, ಮತದಾನಕ್ಕೂ ಮುನ್ನವೇ ಲಕ್ಷಾಂತರ ನಾಗರಿಕರ ಹೆಸರು ಮತಪಟ್ಟಿಯಿಂದ ಹೊರಗುಳಿದಿದ್ದರೆ, ಚುನಾವಣೆ ನ್ಯಾಯಸಮ್ಮತವಾಗಿ ನಡೆದಿದೆ, ಫಲಿತಾಂಶ ಮತದಾರರ...
"ನಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಲು ನಮ್ಮನ್ನೇಕೆ ಅಧಿಕಾರಿಗಳ ಹಿಂದೆ ಅಲೆಯುವಂತೆ ಮಾಡುತ್ತಿದ್ದೀರಿ? ನಮ್ಮ ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ" ಎಂದು ಚುನಾವಣಾ ಆಯೋಗದ ವಿರುದ್ಧ ನಟ ಪ್ರಕಾಶ್ ರಾಜ್...
ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಕೇವಲ ಒಂದು ಆಡಳಿತಾತ್ಮಕ ದಾಖಲೆಯಲ್ಲ; ಅದು ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಅತ್ಯಂತ ಮೂಲಭೂತ ರಾಜಕೀಯ ಹಕ್ಕು. ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬವಾಗಿದ್ದರೆ, ಮತದಾರರ ಪಟ್ಟಿ ಅದರ ಅಡಿಪಾಯ. ಆದರೆ,...