ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಫಲರಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿಯ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ...
ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ. ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್...
ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ 102 ಕ್ಷೇತ್ರಗಳ 1,600ಕ್ಕೂ ಹೆಚ್ಚು ಅಭ್ಯರ್ಥಿಗಳ ಜನಾದೇಶ ಇಂದು ನಿರ್ಧಾರವಾಗಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 16.63 ಕೋಟಿಗೂ ಹೆಚ್ಚು...
ಜನರ ಬದುಕಿಗೆ ಶಕ್ತಿ ಕೊಡದ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಏಕೆ ಮತ ಹಾಕಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಗರ್ಹುಕುಂ...
ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇ 7 ರಂದು ನಡೆಯುವ ಮತದಾನದ ದಿನ ತಪ್ಪದೆ ನಿಮ್ಮ ಹಕ್ಕು ಚಲಾಯಿಸಿ ಎಂದು ರೋಣ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು...