ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...

ಲಕ್ಷ್ಮೇಶ್ವರ | ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ: ತಾ. ಪಂ. ಸಿಇಓ

ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು. ಗದಗ...

ಗದಗ | ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡಿ ಜವಾಬ್ದಾರಿ ಮೆರೆಯಿರಿ: ವಿಶ್ವನಾಥ ಹೊಸಮನಿ

ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...

ಚಿತ್ರದುರ್ಗ | ಮತದಾನ ಪ್ರಮಾಣ ಹೆಚ್ಚಿಸಲು ವಾಕಥಾನ್ ಜಾಥಾ

ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಗುರುವಾರ (ಮಾ.28) ವಾಕಥಾನ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು. ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ...

ಗದಗ | ಮತದಾನ ನಮ್ಮ ಹಕ್ಕು; ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು: ಶ್ರೀಶೈಲ ತಳವಾರ

ಮೇ 8ರ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗದಗ ಜಿಲ್ಲಾ ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿಗಳು ಹಾಗೂ ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು. ನರಗುಂದ ನಗರದಲ್ಲಿ ಗದಗ...

ಜನಪ್ರಿಯ

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

ಉಡುಪಿ| ಜಿಲ್ಲೆಯಲ್ಲಿ ನ.14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್,...

ಗದಗ | ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸಿ: ಜಿಲ್ಲಾಧಿಕಾರಿ

"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇಲಾಖೆಯ...

Tag: Voting