'ಜನ್-ಝೀ' ಪ್ರತಿಭಟನೆಗೆ ಗುರಿಯಾಗಿ, ಸರ್ಕಾರ ಉರುಳಿಬಿದ್ದಿದ್ದ ನೇಪಾಳದಲ್ಲಿ ಚುನಾವಣೆ ನಡೆಯುತ್ತಿದೆ. ಗುರುವಾರ ಮತದಾನ ಆರಂಭವಾಗಿದೆ. ಯುವಜನರ ಪ್ರತಿಭಟನೆಯಿಂದ ಅಧಿಕಾರ ಕಳೆದುಕೊಂಡಿದ್ದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಓಲಿ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ನೇಪಾಳ...
ಮಹಾರಾಷ್ಟ್ರದಲ್ಲಿ ಜನವರಿ 15ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ, ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ಯಲಾಗಿತ್ತು. ಅಲ್ಲಿ, ನಿರ್ದಿಷ್ಟ ಪಕ್ಷಕ್ಕೆ ಮತ ಚಲಾಯಿಸುಂತೆ ನನ್ನ ಮೇಲೆ ಒತ್ತಡ ಹೇರಲಾಯಿತು ಎಂದು ಮಹಿಳೆಯೊಬ್ಬರು...
ಬಿಹಾರ ಚುನಾವಣೆಯಲ್ಲಿ ಮತದಾನ ಪ್ರಮಾಣದ ದಿಢೀರ್ ಏರಿಕೆ, ಚುನಾವಣಾ ಕಾರ್ಯಗಳಲ್ಲಿ ಜೀವಿಕಾ ದೀದಿಯರ ಬಳಕೆ, ಎಸ್‌ಐಆರ್ ಪ್ರಕ್ರಿಯೆ, ಬಿಎಲ್‌ಒಗಳ ಮೇಲಿನ ಒತ್ತಡ, ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಅಂತರಗಳನ್ನು ವರದಿಯೊಂದು ವಿಶ್ಲೇಷಿಸಿದೆ. ಈ ಎಲ್ಲ...
2026ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು 'ಎಸ್‌ಐಆರ್' ನಡೆದಿದೆ. ಮಂಗಳವಾರ ಕರದು ಮತಪಟ್ಟಿಯನ್ನು ಬಿಡುಗಡೆ ಮಾಡಿದೆ. ಬರೋಬ್ಬರಿ 58 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಬೃಹತ್ ಸಂಖ್ಯೆಯ ಜನರು...
ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಗುರುವಾರ 2ನೇ ಹಂತದ ಮತದಾನ ನಡೆಯುತ್ತಿದೆ. ಕೇರಳದ ಉತ್ತರದ ಜಿಲ್ಲೆಗಳ ಒಟ್ಟು 604 ಸ್ಥಳೀಯ ಸಂಸ್ಥೆಗಳಿಗೆ ಮತದಾರರು ಇಂದು (ಡಿ.11) ಮತಚಲಾಯಿಸುತ್ತಿದ್ದಾರೆ. ಸಂಜೆ 4 ಗಂಟೆಯವರೆಗೆ 60% ಮತದಾನವಾಗಿದೆ...