ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ.
ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು,...
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದ್ದು, ಇಂದಿನ (ಏ.26) ಮತದಾನದಲ್ಲಿ...
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...
ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...
ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಪ್ರಥಮ ಬಾರಿಗೆ ಮಾಡುತ್ತಿರುವ ಮತದಾನದ ಈ ಕ್ಷಣಗಳು ಅವಿಸ್ಮರಣೀಯ ನೆನಪಾಗಿರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,...