4 ಹಂತದ ಲೋಕಸಭಾ ಚುನಾವಣೆಗಳಲ್ಲಿ ಶೇ.66 ಮತದಾನ: 45 ಕೋಟಿ ಮಂದಿಯಿಂದ ಹಕ್ಕು ಚಲಾವಣೆ

ಇಲ್ಲಿಯವರೆಗೂ ನಡೆದ 4 ಹಂತದ ಲೋಕಸಭಾ ಚುನಾವಣೆಗಳಲ್ಲಿ ಶೇ.67.45 ರಷ್ಟು ಮತದಾನ ವಾಗಿದ್ದು, ಮುಂದಿನ ಮೂರು ಹಂತದಲ್ಲಿ ಮತ್ತಷ್ಟು ಮತದಾನವನ್ನು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏ.19,26 ಹಾಗೂ...

ಮತದಾನದ ವಿವರ ಪ್ರಕಟಿಸಲು 11 ದಿನ ವಿಳಂಬ; ಚುನಾವಣಾ ಆಯೋಗದ ಮೇಲಿನ ಗುಮಾನಿಗಳೇನು?

ಚುನಾವಣಾ ಆಯೋಗವು 11 ದಿನಗಳ ವಿಳಂಬದ ನಂತರ, ಮೊದಲ ಮತ್ತು ಎರಡನೇ ಹಂತದ ಲೋಕಸಭಾ ಚುನಾವಣೆಯ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಿದೆ. ಇದು ಚರ್ಚೆಯನ್ನೂ ಕೆಲವು ಗಂಭೀರ ಪ್ರಶ್ನೆಗಳನ್ನೂ ಮುನ್ನೆಲೆಗೆ ತಂದಿದೆ. ಏಪ್ರಿಲ್ 19ರಂದು...

ಕಲಬುರಗಿ | ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿದೆ ಈ ಬಾರಿಯ ಚುನಾವಣೆ: ದಸಂಸ

ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಇವರನ್ನು ಬೆಂಬಲಿಸುವುದಾಗಿ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಸದಸ್ಯರು ಹಾಗೂ ಹಿರಿಯ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿನ ಇವಿಎಂ ಯಂತ್ರಗಳನ್ನು ತುಮಕೂರು ವಿವಿ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂಗಳಲ್ಲಿ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ. ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Voting