ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ. ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು,...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದ್ದು, ಇಂದಿನ (ಏ.26) ಮತದಾನದಲ್ಲಿ...

ನಿಜವಾದ ಬದಲಾವಣೆ ಮಾಡುವವರು ನೀವು: ಮೊದಲ ಬಾರಿ ಮತದಾನ ಮಾಡುವವರಿಗೆ ಖರ್ಗೆ ಸಂದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...

ಮಂಡ್ಯ | ವಾಹನ ವ್ಯವಸ್ಥೆ ಇಲ್ಲದೇ ಮತದಾರರ ಪರದಾಟ

ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...

ತುಮಕೂರು | ʼಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಯುವಜನರು ಅತ್ಯಂತ ಉತ್ಸುಕರಾಗಿ ಭಾಗವಹಿಸಬೇಕುʼ

ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಪ್ರಥಮ ಬಾರಿಗೆ ಮಾಡುತ್ತಿರುವ ಮತದಾನದ ಈ ಕ್ಷಣಗಳು ಅವಿಸ್ಮರಣೀಯ ನೆನಪಾಗಿರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,...

ಜನಪ್ರಿಯ

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

ಉಡುಪಿ| ಜಿಲ್ಲೆಯಲ್ಲಿ ನ.14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್,...

Tag: Voting